Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮೊಸಳೆ ತುಳಿದು ಕೆರೆಯಿಂದ ಓಡಿಸಿದ ಆನೆ- ವೈರಲ್ ವಿಡಿಯೋ ನೋಡಿ
ವೈರಲ್ಪ್ರಮುಖ

Viral ಮೊಸಳೆ ತುಳಿದು ಕೆರೆಯಿಂದ ಓಡಿಸಿದ ಆನೆ- ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಆನೆಯ ಒಂದೇ ಒಂದು ಕಿಕ್‌ಗೆ ಮೊಸಳೆ ಕೆಸರು ನೀರಿನಿಂದ ಓಡಿ ಹೋಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಕಾಡಿನ ಮಧ್ಯೆ ಮಳೆ ನೀರು ನಿಂತ ಸಣ್ಣ ಕೃತಕ ಕೆರೆಯಂತಹ ಜಾಗಕ್ಕೆ ಆನೆಯೊಂದು ತನ್ನ ಮರಿಯ ಜತೆ ಬಂದಿದೆ. ತಾಯಿಯ ಜತೆ ಬಂದ ಮರಿ ಆನೆ ನೀರು ಕಂಡಂತೆ ಪುಟ್ಟ ಮಕ್ಕಳಂತೆ ನೀರಿನ ಮೇಲೆ ಬಿದ್ದುಕೊಂಡಿದೆ.

ಅಷ್ಟರಲ್ಲಿ ತಾಯಿ ಆನೆಗೆ ಕೆಸರಿನ ನೀರಿನೊಳಗೆ ದೊಡ್ಡ ಗಾತ್ರದ ಮೊಸಳೆ ಇರುವುದು ಗಮನಕ್ಕೆ ಬಂದಿದ್ದು, ಮರಿಯೂ ಜತೆಗಿರುವುದರಿಂದ ಅಪಾಯವರಿತ ಆನೆ ಕೂಡಲೇ ಆ ಹೊಂಡದಲ್ಲಿದ್ದ ಮೊಸಳೆಯನ್ನು ಕಾಲಿನಿಂದ ಒದ್ದಿದೆ. ಆನೆಯ ಒಂದೇ ಒಂದು ಕಿಕ್‌ಗೆ ಮೊಸಳೆ ಕೆಸರು ನೀರಿನಿಂದ ಎದ್ದು, ಮೆಲ್ಲನೆ ಮೇಲೆ ಹತ್ತಿ ದಡಕ್ಕೆ ಓಡುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

The Wild Savior ಎಂಬ ಇನ್ಸ್ಟಾಗ್ರಾಮ್ ಪೇಜ್‌ನಿಂದ ಈ ವೀಡಿಯೋ ಪೋಸ್ಟ್ ಮಾಡಿದ್ದಾರೆ. ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸೆರೆ ಆದ ದೃಶ್ಯ ಇದಾಗಿದೆ.

https://youtu.be/mSDMMGQ2nfs?si=ktacxGYFcRSHQ1OC

TAGGED:#elephant #crocodile #trampling #animal #wildlife #video #viral
Share This Article
Facebook Twitter Copy Link Print
Previous Article Ravindra Jadeja ಇಂಗ್ಲೆಂಡ್ ಆಟಗಾರ್ತಿ ಜತೆ ರವೀಂದ್ರ ಜಡೇಜಾ ಚಾಟಿಂಗ್ – ಅಷ್ಟಕ್ಕೂ ಜಡೇಜಾ ಏನಂತ ಮೆಸೇಜ್ ಮಾಡಿದ್ರು
Next Article India vs England 4th Test ಗೆಲುವಿಗಾಗಿ ಹನುಮನ ಆರಾಧನೆಗೆ ಮುಂದಾದ ಗಿಲ್ ಪಡೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?