Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Parliament Monsoon Session; ಸಂಸತ್ ನಲ್ಲಿ ಇಂದಿನಿಂದ ಮುಂಗಾರು ಸಂಗ್ರಾಮ
ದೇಶಪ್ರಮುಖ

Parliament Monsoon Session; ಸಂಸತ್ ನಲ್ಲಿ ಇಂದಿನಿಂದ ಮುಂಗಾರು ಸಂಗ್ರಾಮ

Share
1 Min Read
SHARE

newsics.com

ನವದೆಹಲಿ: ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಆಪರೇಷನ್‌ ಸಿಂದೂರ ಕಾರ್ಯಾಚರಣೆ ಹಾಗೂ ಭಾರತ-ಪಾಕ್‌ ಸಂಘರ್ಷದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

ಏರ್‌ ಇಂಡಿಯಾ ವಿಮಾನ ದುರಂತ, ಆಪರೇಷನ್‌ ಸಿಂದೂರ, ಭಾರತ-ಪಾಕ್‌ ಕದನ ವಿರಾಮ ಕುರಿತು ಟ್ರಂಪ್‌ ಹೇಳಿಕೆ, ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳನ್ನು ಸರಕಾರದ ವಿರುದ್ಧ ಅಸ್ತ್ರವಾಗಿ ಬಳಸಲು ವಿಪಕ್ಷಗಳ ಐಎನ್‌ಡಿಐಎ ಒಕ್ಕೂಟ ಸಜ್ಜಾಗಿದೆ.

ಆಗಸ್ಟ್‌ 12ರ ವರೆಗೆ ಅಧಿವೇಶನ ನಡೆಯಲಿದ್ದು, ಉಭಯ ಸದನಗಳಲ್ಲಿ ಒಟ್ಟಾರೆ 21 ದಿನ ಕಲಾಪ ನಡೆಯಲಿದೆ. ಆ.12ರಿಂದ ಆ.18ರ ವರೆಗೆ ಕಲಾಪಕ್ಕೆ ವಿರಾಮ ನೀಡಲಾಗಿದೆ. ಈ ಅಧಿವೇಶನದಲ್ಲಿ 8 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು

TAGGED:Parliament Monsoon Session; Monsoon battle in Parliament from today
Share This Article
Facebook Twitter Copy Link Print
Previous Article Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು
Next Article ಹಮಾಸ್ ಕಮಾಂಡರ್ ಬಶರ್ ಹತ್ಯೆ; ಹಸಿವಿನಿಂದ 18 ಜನ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?