Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಾಲಕಿ, ಇಬ್ಬರು ಬಾಲಕರು ಸೇರಿ ಐವರ ಬಂಧನ
ದೇಶ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಾಲಕಿ, ಇಬ್ಬರು ಬಾಲಕರು ಸೇರಿ ಐವರ ಬಂಧನ

Share
1 Min Read
SHARE

newsics.com

ಮುಂಬೈ: ಹನ್ನೊಂದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಬಾಲಕಿ, ಇಬ್ಬರು ಬಾಲಕರು ಸೇರಿ ಐವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಅಂಬರನಾಥ್ ಪ್ರದೇಶದ ನಿವಾಸಿಯಾಗಿರುವ ಸಂತ್ರಸ್ತೆಯನ್ನು ಆರೋಪಿ ಬಾಲಕಿ ಮಾತನಾಡುವ ನೆಪ ಹೇಳಿ ಕರೆದುಕೊಂಡು ಹೋಗಿದ್ದಾಳೆ. ಮೊದಲೇ ಮೂವರು ಅಪ್ರಾಪ್ತರು ಇವರಿಗಾಗಿ ಕಾಯುತ್ತಾ ಕುಳಿತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಟೋದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ದಾಖಲಿಸಿದ್ದಾಳೆ. ಆರೋಪಿಗಳು ಅತ್ಯಾಚಾರದ ವಿಷಯವನ್ನು ಯಾರ ಬಳಿಯೂ ಹೇಳಿಕೊಳ್ಳದಂತೆ ಬೆದರಿಕೆ ಹಾಕಿದ್ದರು. ಮನೆಗೆ ಬಂದ ಸಂತ್ರಸ್ತೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಪೋಷಕರ ಮುಂದೆ ಹೇಳಿದ್ದಾಳೆ. ಭಾರತೀಯ ನ್ಯಾಯ ಸಂಹಿತಾ ಪೋಕ್ಸೋ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರು ವಯಸ್ಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅಪ್ರಾಪ್ತ ಆರೋಪಿಗಳನ್ನು ಬಾಲಗೃಹಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಕೆ9 ಭದ್ರತೆ! ಏನಿದು ಕೆ9?

ಭಾರತ ಪ್ರತಿನಿಧಿಸುವ 117 ಕ್ರೀಡಾಪಟುಗಳ ಪೈಕಿ 72 ಮಂದಿಗೆ ಮೊದಲ ಒಲಿಂಪಿಕ್ಸ್, ಬೆಂಗಳೂರಿನ ಕನ್ನಡತಿಯೇ ಅತಿ ಕಿರಿಯ ಅಥ್ಲೀಟ್!

ಅಶ್ಲೀಲ ವಿಡಿಯೊ ನೋಡಿ ಎಂಟರ ಬಾಲಕಿ‌ ಮೇಲೆ ಅತ್ಯಾಚಾರಗೈದು ಕೊಂದು ನದಿಗೆ ಬಿಸಾಕಿದ್ದ ಮೂವರು ಬಾಲಕರ ಬಂಧನ

TAGGED:Violence against minors Five arrested including a girl and two boys Maharashtra newsics
Share This Article
Facebook Twitter Copy Link Print
Previous Article ಪ್ಯಾನ್‌ ಇಂಡಿಯಾ ಅಂದ್ರೆ ದಾಡಿ ಬಾಡಿ ಬೆಳೆಯತ್ತೆ ಅಷ್ಟೇ; ಯಶ್‌, ರಿಷಬ್‌ಗೆ ಹಂಸಲೇಖ ಪರೋಕ್ಷ ಟಾಂಗ್
Next Article ಕಾಸ್ಟಿಂಗ್ ಕೌಚ್ ಅನುಭವ ವಿವರಿಸಿದ ಸಿದ್ಧಾಂತ್ ಕಾರ್ಣಿಕ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?