Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BIKLU SHIVA CASE : ಬಿಕ್ಲು ಶಿವ ಹತ್ಯೆ ಕೇಸ್‌; ಶಾಸಕ ಬೈರತಿ ಬಸವರಾಜ್ ಅಣ್ಣನ ಮಗ ಅರೆಸ್ಟ್
ಕರ್ನಾಟಕಪ್ರಮುಖ

BIKLU SHIVA CASE : ಬಿಕ್ಲು ಶಿವ ಹತ್ಯೆ ಕೇಸ್‌; ಶಾಸಕ ಬೈರತಿ ಬಸವರಾಜ್ ಅಣ್ಣನ ಮಗ ಅರೆಸ್ಟ್

Share
0 Min Read
SHARE

newsics.com

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಭಾರತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅನಿಲ್, ಅರುಣ್ ಹಾಗೂ ನವೀನ್ ಎಂದು ಗುರುತುಸಲಾಗಿದೆ. ಬಂಧಿತ ಅನಿಲ್ ಶಾಸಕ ಭೈರತಿ ಬಸವರಾಜ್ ಅಣ್ಣನ ಮಗ ಎಂದು ತಿಳಿದುಬಂದಿದೆ.
ಇನ್ನು ಅರುಣ್ ಹಾಗೂ ನವೀನ್ ಪ್ರಕರಣದ ಮೊದಲ ಆರೋಪಿ ಜಗದೀಶ್ ಸಹಚರರು.
ಬಿಕ್ಲು ಶಿವ ಕೊಲೆ ಪ್ರಕರಣದ ಬಳಿಕ ಆರೋಪಿಗಳಾದ ಅರುಣ್ ಹಾಗೂ ನವೀನ್ ತಲೆಮರೆಸಿಕೊಂಡಿದ್ದರು. ಸದ್ಯ ಮೂವರನ್ನು ಬಂಧಿಸಿರುವ ಭಾರತಿನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

https://www.newsics.com/2025/07/21/dharmasthala-case-two-ips-officers-removed-from-sit/

TAGGED:BIKLU SHIVA CASE : Biklu Shiva Murder Case; Son of MLA Bairati Basavaraj Anna arrested
Share This Article
Facebook Twitter Copy Link Print
Previous Article Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ
Next Article Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಬಂದ್ ವೇಳೆ ಏನೇನಿರುತ್ತೆ?

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?