Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Richa Chadha: ಟ್ರೋಲರ್ಸ್ ವಿರುದ್ಧ ಕೆಂಡ ಕಾರಿದ ರಿಚಾ ಚಡ್ಡಾ
ಪ್ರಮುಖಮನರಂಜನೆ

Richa Chadha: ಟ್ರೋಲರ್ಸ್ ವಿರುದ್ಧ ಕೆಂಡ ಕಾರಿದ ರಿಚಾ ಚಡ್ಡಾ

Share
1 Min Read
SHARE

newsics.com

ಬಾಲಿವುಡ್ ನಟಿ ರಿಚಾ ಚಡ್ಡಾ ಇತ್ತೀಚೆಗೆ ತಮ್ಮ ತಾಯ್ತನದ ಪ್ರಯಾಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಜನ ಟ್ರೋಲ್ ಮಾಡಿದ್ದು, ಈಗ ನಟಿ ಟ್ರೋಲರ್‌ಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ಕಳೆದ ವರ್ಷ, ರಿಚಾ ಚಡ್ಡಾ ಮತ್ತು ಅವರ ಪತಿ ಅಲಿ ಫಜಲ್ ಮುದ್ದು ಮಗುವಿಗೆ ಪೋಷಕರಾಗಿ ಭಡ್ತಿ ಪಡೆದಿದ್ದರು. ಇತ್ತೀಚೆಗೆ, ನಟಿ ತಮ್ಮ ಮಗಳು ಜುನೈರಾ ಇಡಾ ಫಜಲ್ ಅವರ ಮೊದಲ ಹುಟ್ಟುಹಬ್ಬದಂದು ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಜುಲೈ 16, 2025 ರಂದು, ರಿಚಾ ತಮ್ಮ ತಾಯ್ತನದ ಪ್ರಯಾಣದ ಭಾವನಾತ್ಮಕ ರೀಲ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರು,

ನಮ್ಮ ಜೀವನಕ್ಕೆ ತುಂಬಾ ಬಣ್ಣವನ್ನು ಸೇರಿಸಿದ್ದಕ್ಕಾಗಿ ಜುನ್ನಿ ಧನ್ಯವಾದಗಳು! ಒಂದು ವರ್ಷದ ಹಿಂದೆ ನಾನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದೆ. ಹೆರಿಗೆ ನೋವು ಕೆಲವು ಗಂಟೆಗಳ ಕಾಲ ನಡೆಯಿತು, ಹೆರಿಗೆ ಕೇವಲ 20 ನಿಮಿಷಗಳಲ್ಲಿ ಸಂಭವಿಸಿತು. ನ್ಯಾಚುರಲ್ ಡೆಲಿವರಿ.! ಅಂದಿನಿಂದ ಜೀವನವು ಒಂದೇ ಆಗಿಲ್ಲ, ವಿಶೇಷವಾಗಿ ನನ್ನದು… ನಾನು ಒಳಗಿನಿಂದ ಹೊರಗಿನಿಂದ ಸಂಪೂರ್ಣವಾಗಿ ಬದಲಾಗಿದ್ದೇನೆ ಎಂದು ಭಾವಿಸುತ್ತೇನೆ ಎಂದು ಬರೆದಿದ್ದಾರೆ.

ರಿಚಾ ಅವರ ಪೋಸ್ಟ್ ನಂತರ, ಜನರು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಲು ಪ್ರಾರಂಭಿಸಿದರು. ಒಬ್ಬ ಬಳಕೆದಾರರು ಬರೆದಿದ್ದಾರೆ, ಪ್ರತಿ ಹೆರಿಗೆಯೂ ಸಹಜ, ವಿಜ್ಞಾನಕ್ಕೆ ಧನ್ಯವಾದಗಳು, ಇತ್ತೀಚಿನ ದಿನಗಳಲ್ಲಿ ತಾಯಿ ಮತ್ತು ಮಗು ಇಬ್ಬರಿಗೂ ಸಹಾಯ ಮಾಡಲಾಗುತ್ತಿದೆ. ಮತ್ತೊಬ್ಬ ಬಳಕೆದಾರರು ಅವರು ವಜೈನಲ್ ಡೆಲಿವರಿ ಎನ್ನುವ ಪದ ಬಳಕೆ ಮಾಡಿ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ರೀಚಾ ಚಡ್ಡಾ ‘ವಜೈನಲ್ ಡೆಲಿವರಿ’ ಎಂದು ಹೇಳಲು ಬಯಸದಿದ್ದರೆ ಏನು? ಇದು ನನ್ನ ಪೋಸ್ಟ್, ನನ್ನ ದೇಹ, ನನ್ನ ಯೋನಿ ಮತ್ತು ನನ್ನ ಮಗು. ಸ್ತ್ರೀವಾದವು ನನಗೆ ನನ್ನ ಸ್ವಂತ ಪದಗಳನ್ನು ಆಯ್ಕೆ ಮಾಡಬಹುದು ಎಂದು ಕಲಿಸಿದೆ ಎಂದು ಹೇಳಿದ್ದಾರೆ. ಆಮೇಲೆ ಈ ಮೆಸೇಜ್ ಡಿಲೀಟ್ ಮಾಡಿದ್ದಾರೆ.

ವಿಶೇಷ ತಳಿಯ ದುಬಾರಿ ಕುದುರೆ ನೋಡಲು ಮುಗಿಬಿದ್ದ ಜನ

TAGGED:Richa Chadha: Richa Chadha lashes out at trollers
Share This Article
Facebook Twitter Copy Link Print
Previous Article ವಿಶೇಷ ತಳಿಯ ದುಬಾರಿ ಕುದುರೆ ನೋಡಲು ಮುಗಿಬಿದ್ದ ಜನ
Next Article Life style ಈ ವಸ್ತುಗಳನ್ನ ಸ್ನಾನಗೃಹದಲ್ಲಿ ಯಾವತ್ತೂ ಇಡಬಾರದು; ಯಾಕೆ?

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?