Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ಸಾರಾ ಅಣ್ಣಯ್ಯ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ
ಮನರಂಜನೆ

ನಟಿ ಸಾರಾ ಅಣ್ಣಯ್ಯ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ

Share
1 Min Read
SHARE

newsics.com

ಕನ್ನಡತಿ, ಅಮೃತಧಾರೆ ಸೀರಿಯಲ್ ನಟಿ ಸಾರಾ ಅಣ್ಣಯ್ಯ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಗ್ಲ್ಯಾಮರಸ್ ಅವತಾರ ತಾಳಿರುವ ಸಾರಾ ಹಾಟ್ ಲುಕ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈಗ ಪಡ್ಡೆಹುಡುಗರ ನಿದ್ದೆಕೆಡಿಸಿದೆ.

 

ಸದ್ಯ ಅಮೃತಧಾರೆ ಸೀರಿಯಲ್​ನಿಂದ ಆಚೆ ಬಂದ ನಟಿ ಸಾರಾ ಅಣ್ಣಯ್ಯ ದೇಶ ವಿದೇಶ ಸುತ್ತುವುದರಲ್ಲಿ ಬ್ಯುಸಿಯಾಗಿದ್ದಾರೆ.ನಟಿ ಸಾರಾ ಅಣ್ಣಯ್ಯ ಹಸಿ ಬಿಸಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಸ್​ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.

 

ಇನ್ನೂ ಜನಪ್ರಿಯ ಸೀರಿಯಲ್ ‘ಅಮೃತಧಾರೆ’ ಪ್ರಾಜೆಕ್ಟ್‌ನಿಂದ ಸಾರಾ ಹೊರನಡೆದಿದ್ದಾರೆ. ನಾಯಕ ಗೌತಮ್ ದಿವಾನ್ ತಂಗಿಯ ಪಾತ್ರದಲ್ಲಿ ಅವರು ನಟಿಸುತ್ತಿದ್ದರು. ಆದರೆ ಅವರ ಪಾತ್ರಕ್ಕೆ ಇಶಿತಾ ವರ್ಷ ಎಂಟ್ರಿ ಕೊಟ್ಟಿದ್ದಾರೆ. ಆದರೆ ಸಾರಾ ಯಾಕೆ ಸೀರಿಯಲ್‌ನಿಂದ ಹೊರನಡೆದರು ಎಂಬುದು ತಿಳಿದುಬಂದಿಲ್ಲ.

https://www.instagram.com/p/DMUeKt2JNF5/?igsh=cTBqNnZxcTRmcmQ2

TAGGED:#Fans #actress #SaraAnnaiah's #hotlook #photoshoot
Share This Article
Facebook Twitter Copy Link Print
Previous Article Life style ಈ ವಸ್ತುಗಳನ್ನ ಸ್ನಾನಗೃಹದಲ್ಲಿ ಯಾವತ್ತೂ ಇಡಬಾರದು; ಯಾಕೆ?
Next Article ವೀಳ್ಯದ ಎಲೆಯನ್ನು ಮನೆಯಲ್ಲಿಯೇ ಸುಲಭವಾಗಿ ಬೆಳೆಸುವುದು ಹೇಗೆ?

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?