Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೆಲ್ಪಿ ವಿಡಿಯೋ ಮಾಡಿ ಜೀವ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
ಕರ್ನಾಟಕ

ಸೆಲ್ಪಿ ವಿಡಿಯೋ ಮಾಡಿ ಜೀವ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

Share
0 Min Read
SHARE

newsics.com

ಬೆಂಗಳೂರು:  ರ್ಯಾಗಿಂಗ್’ ಗೆ ಹೆದರಿ ಸೆಲ್ಪಿ ವಿಡಿಯೋ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

22 ವರ್ಷದ ಅರುಣ್ ಸಾವಿಗೂ ಮುನ್ನ ರ್ಯಾಗಿಂಗ್ ಬಗ್ಗೆ ಹೇಳಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾನೆ. ಈತ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿದ್ದು, ಟಾಪರ್ ಆಗಿದ್ದನು .

ಕಾಲೇಜು ವಾಟ್ಸಾಪ್ ಗ್ರೂಪ್ ನಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಹಾಸನದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಮಗ ಅರುಣ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ನಂದರಾಮಯ್ಯನ ಪಾಳ್ಯದಲ್ಲಿ ವಾಸವಾಗಿದ್ದನು. ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

https://www.newsics.com/2025/07/21/bangladesh-air-force-training-aircraft-crashes-into-school/

TAGGED:#College #student #selfie #video #banglore #suicde
Share This Article
Facebook Twitter Copy Link Print
Previous Article ಬಾಂಗ್ಲಾದೇಶ ವಾಯುಪಡೆಯ ತರಬೇತಿ ವಿಮಾನ ಶಾಲೆಗೆ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ – ವಿಡಿಯೋ ನೋಡಿ
Next Article ಇನ್ಮುಂದೆ ರಾಜ್ಯದಲ್ಲಿ VIP ಸಂಚಾರ ವೇಳೆ ಸೈರನ್ ಬಳಸುವಂತಿಲ್ಲ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?