Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ – ಆರೆಂಜ್ ಅಲರ್ಟ್
ಕರ್ನಾಟಕ

Rain Alert ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ – ಆರೆಂಜ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ಹಿನ್ನೆಲೆಯಲ್ಲಿ, ಕರ್ನಾಟಕ ಕರಾವಳಿ ಭಾಗದದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ  ಅಲರ್ಟ್​ ಘೋಷಣೆ ಮಾಡಲಾಗಿದೆ.

ಇನ್ನು 1 ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ  ವರುಣಾರ್ಭಟ ಜೋರಾಗಲಿದ್ದು, ಭೂಕುಸಿತದಂತಹ ಅನಾಹುತ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲೂ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ. ಬೆಂಗಳೂರು ಸೇರಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ನೀಡಿದೆ.

ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ.

https://www.newsics.com/2025/07/21/this-is-the-story-of-an-mba-graduate-who-stole-cars-and-sold-them-for-crores/

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಕಾರುಗಳನ್ನು ಕದ್ದು ಕೋಟಿ-ಕೋಟಿಗೆ ಮಾರಾಟ ಮಾಡಿದ್ದ ಎಂಬಿಎ ಪದವೀಧರನ ಕಥೆಯಿದು
Next Article ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು, ಮೂವರಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?