Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vice President Dhankhar resigns ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ರಾಜೀನಾಮೆ
ದೇಶಪ್ರಮುಖ

Vice President Dhankhar resigns ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ರಾಜೀನಾಮೆ

Share
1 Min Read
SHARE

newsics.com

ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ದಿಢೀರನೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆ ಪಾಲಿಸುವ ಅಗತ್ಯ ಉಲ್ಲೇಖಿಸಿರುವ ಜಗದೀಪ್ ಧನ್ಖರ್ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಜಗದೀಪ್ ಧನ್ಖರ್ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಜಗದೀಪ್ ಧನ್ಖರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದ ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಅವರು ಹೇಳಿದ್ದಾರೆ.

https://x.com/ANI/status/1947325927953702996?ref_src=twsrc%5Etfw%7Ctwcamp%5Etweetembed%7Ctwterm%5E1947325927953702996%7Ctwgr%5E260666821b2bd341dada5f8e5c307a63fdd399e8%7Ctwcon%5Es1_c10&ref_url=https%3A%2F%2Ftv9kannada.com%2Fnational%2Fjagdeep-dhankhar-resigns-as-vice-president-of-india-cites-health-reasons-1056167.html

Online betting app case ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್‌ ಪ್ರಕರಣ – ನಟರು, ನಟಿಯರಿಗೆ ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್

TAGGED:Vice President Jagdeep Dhankhar resigns
Share This Article
Facebook Twitter Copy Link Print
Previous Article Malaika Arora ಬಿಕಿನಿ ಧರಿಸಿ ಹಾಟ್ ಅವತಾರ ತಾಳಿದ ನಟಿ ಮಲೈಕಾ ಅರೋರ
Next Article Married woman dies ‘ನಾನು ಬಿದ್ದರೆ ಹಿಡಿದುಕೊಳ್ಳುತ್ತೀಯಾ’ ಎಂದು ಕೇಳುತ್ತಲೇ ಬಿದ್ದು ಮೃತಪಟ್ಟ ವಿವಾಹಿತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?