Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

Food poisoning ಊಟ ಮಾಡಿದ ಬಳಿಕ ಹೊಟ್ಟೆನೋವು: ಒಂದೇ ಕುಟುಂಬದ ಮೂವರ ಸಾವು, ಮೂವರ ಸ್ಥಿತಿ ಗಂಭೀರ

Share
1 Min Read
SHARE

newsics.com

ರಾಯಚೂರು: ಸೋಮವಾರ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಸಂಭವಿಸಿದೆ.

ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ ಪತ್ನಿ ಪದ್ಮಾರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವಿಸಿದ್ದರು. ಊಟ ಮಾಡಿ ಮಲಗಿದ್ದ 6 ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೊಟ್ಟೆ ನೋವಿನಿಂದ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್, ಪುತ್ರಿ ನಾಗಮ್ಮ ಸಾವಿಗೀಡಾಗಿದ್ದಾರೆ. ಪುತ್ರಿ ದೀಪಾ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ.

ಈ ಘಟನೆಯಿಂದ ಕೆ.ತಿಮ್ಮಾಪುರ ಗ್ರಾಮದಲ್ಲಿ ಆತಂಕ ನಿರ್ಮಾಣವಾಗಿದ್ದು, ಕವಿತಾಳ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bridge collapses while train is moving! ರೈಲು ಚಲಿಸುತ್ತಿದ್ದಾಗಲೇ ಕುಸಿದ ಸೇತುವೆ! ಪ್ರಯಾಣಿಕರು ಪವಾಡಸದೃಶ ಪಾರು, ವಿಡಿಯೋ ನೋಡಿ

TAGGED:Stomach ache after eating: Three members of the same family diethree in critical condition
Share This Article
Facebook Twitter Copy Link Print
Previous Article Bomb Threat ಮುಂಬೈನ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್
Next Article ರೇಣುಕಾಸ್ವಾಮಿ ಕೊಲೆ ಕೇಸ್ – ಜುಲೈ 24ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?