Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಗಡಿ ಮಳಿಗೆಗಳಿಗೆ ನುಗ್ಗಿದ ಲೋಡ್ ಲಾರಿ : ಇಬ್ಬರು ಸಾವು, ನಾಲ್ವರಿಗೆ ಗಾಯ
ಕರ್ನಾಟಕ

ಅಂಗಡಿ ಮಳಿಗೆಗಳಿಗೆ ನುಗ್ಗಿದ ಲೋಡ್ ಲಾರಿ : ಇಬ್ಬರು ಸಾವು, ನಾಲ್ವರಿಗೆ ಗಾಯ

Share
0 Min Read
SHARE

newsics.com

ತುಮಕೂರು ತಾಲ್ಲೂಕಿನ ಕೋಳಾಲದ ಸರ್ಕಲ್ ನಲ್ಲಿ ನಡೆದ ಅಪಘಾತದಲ್ಲಿ ಬ್ಯಾಂಗಲ್ ಸ್ಟೋರ್, ಬೇಕರಿಗೆ ಲಾರಿ ನುಗ್ಗಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಅಪಘಾತದಲ್ಲಿ ಕಾಟೇನಹಳ್ಳಿ ಗ್ರಾಮದ ರಂಗಶಾಮಯ್ಯ 65 . ಪುರದಹಳ್ಳಿ ಗ್ರಾಮದ ಬೈಲಪ್ಪ 65 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೋಬಳಿ ಕೇಂದ್ರವಾದ ಕೋಳಾಲ ಸರ್ಕಲ್ ಜನನಿಬಿಡ ಪ್ರದೇಶವಾಗಿದ್ದು, ಲಾರಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್ ಹಾಗೂ ಬೇಕರಿಗೆ ಗುದ್ದಿದೆ ಇದರಿಂದ ಅಂಗಡಿ ಬಳಿ ನಿಂತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಗ್ರಾಮದ ಕಾಂತರಾಜು, ಜಯಣ್ಣ, ಸಿದ್ದಗಂಗಮ್ಮ, ಮೋಹನ್ ಕುಮಾರ್ ಗಾಯಗೊಂಡಿದ್ದಾರೆ.

 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.

Share This Article
Facebook Twitter Copy Link Print
Previous Article ಲವ್- ಸೆ*ಕ್ಸ್ ದೋಖಾ: ಪ್ರೀತಿಸಿ ಮಗು ಕೊಟ್ಟವನು ಮದುವೆ ಒಲ್ಲೆ ಎಂದ
Next Article ರಾಜ್ಯಾದ್ಯಂತ ಇಂದಿನಿಂದ 3 ದಿನ ಹಾಲು ಮಾರಾಟದಲ್ಲಿ ವ್ಯತ್ಯಯ ಸಾಧ್ಯತೆ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?