Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಪರಾಷ್ಟ್ರಪತಿ ರೇಸ್‌ನಲ್ಲಿ ಯಾರಿದ್ದಾರೆ?ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಲು ಇರುವ ಅರ್ಹತೆಗಳೇನು?
ದೇಶಪ್ರಮುಖ

ಉಪರಾಷ್ಟ್ರಪತಿ ರೇಸ್‌ನಲ್ಲಿ ಯಾರಿದ್ದಾರೆ?ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಲು ಇರುವ ಅರ್ಹತೆಗಳೇನು?

Share
1 Min Read
SHARE

newsics.com

ಭಾರತದ ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಕಳೆದ ರಾತ್ರಿ ರಾಜೀನಾಮೆ ನೀಡಿದ್ದಾರೆ. ಈಗ ದೇಶಕ್ಕೆ ಹೊಸ ಉಪರಾಷ್ಟ್ರಪತಿ ಆಯ್ಕೆ ಅನಿವಾರ್ಯವಾಗಿದೆ. ಇದೀಗ ಮುಂದಿನ ರಾಷ್ಟಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ಇದೆ.

ಉಪಾಧ್ಯಕ್ಷರ ಚುನಾವಣೆಯನ್ನು ಮುಖ್ಯವಾಗಿ ಸಂವಿಧಾನದ 63 ರಿಂದ 71 ನೇ ವಿಧಿಗಳು ಮತ್ತು 1974 ರ ಉಪಾಧ್ಯಕ್ಷ (ಚುನಾವಣೆ) ನಿಯಮಗಳು ನಿಯಂತ್ರಿಸುತ್ತವೆ. ರಾಷ್ಟ್ರಪತಿ ನಂತರ ಉಪಾಧ್ಯಕ್ಷರು ದೇಶದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದಾರೆ. ಉಪಾಧ್ಯಕ್ಷ ಹುದ್ದೆ ಈಗ ಖಾಲಿ ಇರುವುದರಿಂದ, ಚುನಾವಣಾ ಆಯೋಗವು ಆ ಕಚೇರಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ.ಸಂವಿಧಾನವು ಖಾಲಿ ಹುದ್ದೆಯನ್ನು “ಸಾಧ್ಯವಾದಷ್ಟು ಬೇಗ” ಭರ್ತಿ ಮಾಡಬೇಕೆಂದು ಆದೇಶಿಸುತ್ತದೆ.

 

ಭಾರತದಲ್ಲಿ ರಾಷ್ಟ್ರಪತಿ ಆಯ್ಕೆಗೆ ಸಂಸತ್‌ನ ಉಭಯ ಸದನಗಳ ಸದಸ್ಯರು ಮತ್ತು ಎಲ್ಲಾ ರಾಜ್ಯಗಳ ಶಾಸನಸಭೆಯ ಸದಸ್ಯರು ಮತ ಚಲಾಯಿಸುತ್ತಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್‌ನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಮಾತ್ರ ಮತ ಚಲಾವಣೆ ಹಕ್ಕು ಹೊಂದಿದ್ದಾರೆ. ರಾಜ್ಯಸಭೆ, ಲೋಕಸಭೆಯ ಆಯ್ಕೆಯಾದ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯಗಳ ಶಾಸಕರಿಗೆ ಮತದಾನದ ಹಕ್ಕು ಇಲ್ಲ.

ದೆಹಲಿ ರಾಜಕಾರಣದ ಮೂಲಗಳ ಪ್ರಕಾರ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಉಪರಾಷ್ಟ್ರಪತಿ ಹುದ್ದೆಗೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಸದ್ಯಕ್ಕೆ ಇದು ಊಹಾಪೋಹ ಮಾತ್ರ. ಇತ್ತೀಚೆಗೆ ನಿತೀಶ್‌ ಕುಮಾರ್‌ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಡಗಳು ಕೇಳುಬರುತ್ತಿದ್ದವು ಎನ್ನಲಾಗಿತ್ತು.

 

ಉಪರಾಷ್ಟ್ರಪತಿ ಹುದ್ದೆಗೆ ಅರ್ಹತೆಗಳೇನು?

  • ಭಾರತದ ನಾಗರಿಕರಾಗಿರಬೇಕು
  •  ಕನಿಷ್ಠ 35 ವರ್ಷ ವಯಸ್ಸಾಗಿರಬೇಕು
  •  ರಾಜ್ಯಸಭೆಗೆ ಆಯ್ಕೆಯಾಗುವ ಅರ್ಹತೆ ಹೊಂದಿರಬೇಕು
  • ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಡಿ ಯಾವುದೇ ಲಾಭದಾಯಕ ಹುದ್ದೆ ಹೊಂದಿರಬಾರದು
  • ಸಂವಿಧಾನದ 66 ಮತ್ತು 67ನೇ ವಿಧಿಯಡಿ ವಿಧಿಸಿರುವ ಷರತ್ತು ಪೂರೈಸಬೇಕು

https://www.newsics.com/2025/07/22/crazy-lover-threatens-schoolgirl-with-knife-at-her-neck/

TAGGED:#VicePresident #india #vote #qualification #delhi
Share This Article
Facebook Twitter Copy Link Print
Previous Article ಶಾಲಾ ಬಾಲಕಿ ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ ಹಾಕಿದ ಪಾಗಲ್ ಪ್ರೇಮಿ – ವಿಡಿಯೋ ನೋಡಿ
Next Article ಬಿಕ್ಲ ಶಿವ ಪ್ರಕರಣಕ್ಕೆ ಟ್ವಿಸ್ಟ್ – ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳು ಬಂಧನ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?