Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಬಾಡಿಗೆ ಮನೆ ಇಷ್ಟೊಂದು ದುಬಾರಿನಾ? -ಮನೆಮಾಲೀಕನ ದುರಾಸೆ ನೋಡಿ
ಕರ್ನಾಟಕ

ಬೆಂಗಳೂರಿನಲ್ಲಿ ಬಾಡಿಗೆ ಮನೆ ಇಷ್ಟೊಂದು ದುಬಾರಿನಾ? -ಮನೆಮಾಲೀಕನ ದುರಾಸೆ ನೋಡಿ

Share
1 Min Read
SHARE

newsics.com

ಎಲ್ಲರೂ ಕೂಡ ತಮಗೊಂದು ಸ್ವಂತ ಸೂರು ಇರಬೇಕು ಎಂದು ಬಯಸುತ್ತಾರೆ. ಆದರೆ ದೂರದ ಊರಿನಿಂದ ಕೆಲಸಕ್ಕೆಂದು ಬೆಂಗಳೂರಿಗೆ ಬರುವ ಜನರು ಉಳಿದುಕೊಳ್ಳಲು ಆಯ್ಕೆ ಮಾಡಿಕೊಳ್ಳುವುದೇ ಈ ಪಿಜಿ ಅಥವಾ ಬಾಡಿಗೆ ಮನೆಯನ್ನು. ಈ ದುಬಾರಿ ಬೆಂಗಳೂರಿನಲ್ಲಿ ತಿಂಗಳ ಬಾಡಿಗೆ ಕಟ್ಟೋದು ತುಂಬಾನೇ ಕಷ್ಟ. ಹೀಗಾಗಿ ಬಾಡಿಗೆ ಕಡಿಮೆಯಿರುವ ಮನೆಯನ್ನೇ ಹೆಚ್ಚಿನವರು ಹುಡುಕುತ್ತಾರೆ.ಆದರೆ ಕೆನಾಡದ ಪ್ರಜೆಗೆ  ಬಾಡಿಗೆ ಮನೆ ವಿಚಾರದಲ್ಲಿ ಕಹಿ ಅನುಭವವಾಗಿದೆ.

ಕೆನಡಾದ ಡಿಜಿಟಲ್ ಕ್ರಿಯೇಟರ್ ಕ್ಯಾಲೆಬ್ ಫ್ರೈಸೆನ್ ಅವರು @caleb_friesen2 ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಬೆಂಗಳೂರಿನ ಮನೆಮಾಲೀಕರು ಅತ್ಯಂತ ದುರಾಸೆಯುಳ್ಳ ವ್ಯಕ್ತಿಗಳು ಎಂದಿದ್ದಾರೆ. ಇನ್ನು ಈ ಬೆಂಗಳೂರಿನ ಬೆನ್ನಿಗಾನ ಹಳ್ಳಿಯಲ್ಲಿರುವ ಒಂದು 4ಬಿಹೆಚ್ ಕೆ ಸಂಪೂರ್ಣ ಸುಸಜ್ಜಿತ ಮನೆಗೆ ಮಾಸಿಕ 2.3 ಲಕ್ಷ ಬಾಡಿಗೆ ಇದೆ. ಅದಕ್ಕೆ 23 ಲಕ್ಷ ಭದ್ರತಾ ಠೇವಣಿಯ ಅಗತ್ಯವಿದೆ. ಅಂದರೆ 12 ತಿಂಗಳ ಬಾಡಿಗೆಯಷ್ಟೇ ಭದ್ರತಾ ಮೊತ್ತ. ಆದರೆ ಈ ಬಗ್ಗೆ ವಿದೇಶಿಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಇನ್ನು ಇಲ್ಲಿ ಜಾಗತಿಕ ನಗರಗಳ ಮಾನದಂಡಗಳ ಜೊತೆಗೆ ಹೋಲಿಕೆ ಮಾಡಿದ್ದು, ನ್ಯೂಯಾರ್ಕ್ ಹಾಗೂ ಟೊರೊಂಟೊ: ಸಾಮಾನ್ಯವಾಗಿ 1 ತಿಂಗಳ ಭದ್ರತಾ ಠೇವಣಿ, ಸಿಂಗಪೂರ್: ವರ್ಷಕ್ಕೆ 1 ತಿಂಗಳ ಗುತ್ತಿಗೆ, ಸ್ಯಾನ್ ಫ್ರಾನ್ಸಿಸ್ಕೋ: 2 ತಿಂಗಳ ಭದ್ರತಾ ಠೇವಣಿ, ದುಬೈ: ವಾರ್ಷಿಕ ಬಾಡಿಗೆಯ 5%-10% ಹಾಗೂ ಲಂಡನ್: ಸುಮಾರು 6 ವಾರಗಳ ಭದ್ರತಾ ಠೇವಣಿ ಎಂದು ಬರೆದುಕೊಂಡಿದ್ದಾರೆ.

https://x.com/caleb_friesen2/status/1947101745319985522?ref_src=twsrc%5Etfw%7Ctwcamp%5Etweetembed%7Ctwterm%5E1947101745319985522%7Ctwgr%5Ea56cab231779f5244854500deecf017d27d80257%7Ctwcon%5Es1_c10&ref_url=https%3A%2F%2Ftv9kannada.com%2Ftrending%2Frs-23-lakh-advance-rs-2-3-lakh-monthly-rent-foreigner-says-bengaluru-landlords-are-greedy-1056515.html

 

TAGGED:#renting #house #Bangalore #expensive #Canada
Share This Article
Facebook Twitter Copy Link Print
Previous Article ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ
Next Article ಲ್ಯಾಂಡಿಂಗ್ ಆಗ್ತಿದ್ದಂತೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?