Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 199 ಕೋಟಿ ತೆರಿಗೆ ಪ್ರಕರಣ – ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಐಟಿಎಟಿ
ದೇಶ

199 ಕೋಟಿ ತೆರಿಗೆ ಪ್ರಕರಣ – ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಐಟಿಎಟಿ

Share
1 Min Read
SHARE

newsics.com

199 ಕೋಟಿ ರೂ. ದೇಣಿಗೆಗೆ ತೆರಿಗೆ ವಿನಾಯಿತಿಯ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. 2018-19ರ ಹಣಕಾಸು ವರ್ಷದಲ್ಲಿ 199.15 ಕೋಟಿ ರೂ. ಆದಾಯಕ್ಕೆ ತೆರಿಗೆ ವಿನಾಯಿತಿ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ವಜಾಗೊಳಿಸಿದೆ.

ಸೋಮವಾರ ಹೊರಡಿಸಿದ ಸುದೀರ್ಘ ಆದೇಶದಲ್ಲಿ ಇಬ್ಬರು ಸದಸ್ಯರ ಪೀಠವು ಈ ತೀರ್ಪು ನೀಡಿದೆ.

ಕಾಂಗ್ರೆಸ್ ಪಕ್ಷವು ತೆರಿಗೆ ವಿನಾಯಿತಿಗೆ ಅರ್ಹತೆ ಪಡೆಯಲು ಅಗತ್ಯವಿರುವ ಪ್ರಮುಖ ಷರತ್ತುಗಳನ್ನು ಪೂರೈಸಲು ವಿಫಲವಾಗಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13A ಅಡಿಯಲ್ಲಿ ನೀಡಲ್ಪಡುವ ಷರತ್ತುಗಳನ್ನು ಪಾಲಿಸಿಲ್ಲ. ವಿಶೇಷವಾಗಿ, ಪಕ್ಷವು ಆರ್ಥಿಕ ವರ್ಷಕ್ಕೆ ಸಂಬಂಧಪಟ್ಟ ಆದಾಯ ತೆರಿಗೆ ರಿಟರ್ನ್‌ಗಳನ್ನು ನಿರ್ದಿಷ್ಟ ಅವಧಿಗೆ ಒಳಗಾಗಿ ಸಲ್ಲಿಸದಿರುವುದನ್ನು ನ್ಯಾಯಮಂಡಳಿ ಗಂಭೀರವಾಗಿ ಪರಿಗಣಿಸಿದೆ. ವಿಶೇಷವಾಗಿ, ಪಕ್ಷವು ತಮ್ಮ ಆದಾಯ ತೆರಿಗೆ ರಿಟರ್ನ್ ಅನ್ನು ಡಿಸೆಂಬರ್ 31, 2018 ರ ಅಂತಿಮ ಗಡುವಿನ ನಂತರ ಫೆಬ್ರವರಿ 2, 2019 ರಂದು ಸಲ್ಲಿಸಿತ್ತು. ಈ ವಿಳಂಬಿತ ಸಲ್ಲಿಕೆಗಾಗಿ ಪಕ್ಷವು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13A ಅಡಿಯಲ್ಲಿ ವಿನಾಯಿತಿಗೆ ಅರ್ಹವಲ್ಲ ಎಂದು ತೀರ್ಪು ನೀಡಲಾಗಿದೆ.

TAGGED:#congrees #ITAT #dismisses #petition #delhi
Share This Article
Facebook Twitter Copy Link Print
Previous Article ಸ್ವಾತಂತ್ರ್ಯ ದಿನದಂದು ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿದ ಸರ್ಕಾರ
Next Article ಸೂರತ್ ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಚಿನ್ನದ ಕಳ್ಳಸಾಗಣೆ :ಬರೋಬ್ಬರಿ 28 ಕೆಜಿ ಚಿನ್ನ ವಶಕ್ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?