Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
ಕರ್ನಾಟಕಪ್ರಮುಖ

Rain Alert : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

Share
0 Min Read
SHARE

newsics.com

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ.

PM MODI ಇಂದಿನಿಂದ ಯುಕೆ, ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಲಿರುವ ಪ್ರಧಾನಿ ಮೋದಿ

TAGGED:Rain Alert: Heavy rain in the state today: `Yellow Alert' declared for these districts
Share This Article
Facebook Twitter Copy Link Print
Previous Article PM MODI ಇಂದಿನಿಂದ ಯುಕೆ, ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಲಿರುವ ಪ್ರಧಾನಿ ಮೋದಿ
Next Article Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?