Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ
ಕರ್ನಾಟಕಪ್ರಮುಖ

Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ

Share
1 Min Read
SHARE

newsics.com

ಬೆಂಗಳೂರು: ನೀರು ಅತ್ಯಮೂಲ್ಯ ಎಂಬುದು ಸಾರ್ವಕಾಲಿಕ ಸತ್ಯವಾದರೂ ನೀರನ್ನು ಸದ್ಬಳಕೆ, ಪುನರ್ಬಳಕೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ಕೆಲಸಗಳು ಆಗುತ್ತಿಲ್ಲ. ಹೀಗಾಗಿ, ಅಂತರ್ಜಲವನ್ನು ಅತಿಯಾಗಿ ನಂಬಿಕೊಳ್ಳುವ ಆತಂಕಕಾರಿ ಪ್ರಮೇಯ ಬಂದೊದಗಿದೆ.

ಮತ್ತೊಂದೆಡೆ, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ಕೂಡ ಇಳಿಕೆ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಷ್ಟೇ ಅಲ್ಲದೆ, ಸರ್ಕಾರಕ್ಕೂ ಕೊಳವೆ ಬಾವಿಗಳ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಬೋರ್ವೆಲ್ ನೀರು ದುರ್ಬಳಕೆ ಆಗುತ್ತಿದೆ. ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಿರುವ ಸರ್ಕಾರ, ನಗರ ಪ್ರದೇಶಗಳಲ್ಲಿ ಕೊಳವೆ ಬಾವಿಯಿಂದ ತೆಗೆಯುವ ನೀರಿನ ಬಳಕೆ ಪ್ರಮಾಣವನ್ನು ಅಳೆಯಲು ಡಿಜಿಟಲ್ ಟೆಲಿಮೆಟ್ರಿ ಅಳವಡಿಸಿ ದರ ನಿಗದಿ ಮಾಡಲು ಮುಂದಾಗಿದೆ. ಇನ್ನು ಸರ್ಕಾರದ ಈ ಕ್ರಮಕ್ಕೆ ತಜ್ಞರು ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ, ಕೊಳವೆ ಬಾವಿ ನೀರಿನ ಬಳಕೆಗೆ ವಿಧಿಸಲಾಗುವ ಶುಲ್ಕದಿಂದ ಕೆಲವರಿಗೆ ವಿನಾಯಿತಿಯೂ ಸಿಗಲಿದೆ.

ಕೊಳವೆ ಬಾವಿ ಬಳಕೆ ಶುಲ್ಕದಿಂದ ಯಾರಿಗೆಲ್ಲ ವಿಯಾಯಿತಿ?
ವೈಯಕ್ತಿಕ ಗೃಹೋಪಯೋಗಿ ಬಳಕೆಗೆ
ಸೇನೆ ಹಾಗೂ ಸಶಸ್ತ್ರ ಪಡೆಗಳು ಹಾಗೂ ಸಂಸ್ಥೆಗಳು
ಕೃಷಿ ಚಟುವಟಿಕೆಗಳು
ದಿನಕ್ಕೆ 10 ಕ್ಯೂಬಿಕ್ ಗಿಂತ ಕಡಿಮೆ ಬಳಕೆ ಮಾಡುವಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ
20 KLD ವರೆಗೆ ಕುಡಿಯುವ ಹಾಗೂ ಗೃಹೋಪಯೋಗಿ ಬಳಕೆಗೆ, ಇತ್ಯಾದಿ
ಈ ಮೇಲಿನ ಚಟುವಟಿಕೆಗಳಿಗೆ ಕೊಳವೆ ಬಾವಿ ಬಳಕೆ ಶುಲ್ಕದಿಂದ ವಿನಾಯಿತಿ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರಿಂದಲೂ ಸಹಮತ ವ್ಯಕ್ತವಾಗಿದೆ. ಅಂತರ್ಜಲ ದುರ್ಬಳಕೆ ಹೆಚ್ಚಾಗುತ್ತಿದ್ದು, ಅಗತ್ಯ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಬೋರ್ವೆಲ್ಗಳ ಸ್ಥಿತಿಗತಿಯನ್ನು ಮೇಲ್ವಿಚಾರಣೆ ಮಾಡಲು ಈ ಯೋಜನೆ ಒಳ್ಳೆಯದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಈ ವಿಚಾರವಾಗಿ ಕೇಂದ್ರ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿಯನ್ನು ಒಪ್ಪಿಕೊಂಡಿರುವ ರಾಜ್ಯ ಸರ್ಕಾರ, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೂಡ ನೀಡಿದೆ.

Rain Alert : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

TAGGED:Borewell Fee: Fee for using borewell waterdigital telemetry is coming!
Share This Article
Facebook Twitter Copy Link Print
Previous Article Rain Alert : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
Next Article DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?