Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ
ದೇಶಪ್ರಮುಖ

ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ

Share
1 Min Read
SHARE

newsics.com

ನವದೆಹಲಿ: 2024ರಲ್ಲಿ ದೇಶದಲ್ಲಿ 37 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 54 ಮಂದಿ ಶಂಕಿತ ರೇಬಿಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಸ್‌.ಪಿ. ಸಿಂಗ್‌ ‘ 2024ರಲ್ಲಿ 37.17 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಇದರಲ್ಲಿ 54 ಮಂದಿ ಶಂಕಿತ ರೇಬಿಸ್‌ನಿಂದ ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣದ ಅಂಕಿ ಅಂಶಗಳಿಂದ ಸಂಗ್ರಹಿಸಲಾಗಿದೆ’ ಎಂದಿದ್ದಾರೆ.

ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2025ರ ಜ.1ರಿಂದ ಜೂ.30ರ ನಡುವೆ 2,31,091 ನಾಯಿ ಕಡಿತ ವರದಿಯಾಗಿದ್ದು, ಇದೇ ಅವಧಿಯಲ್ಲಿ ಕಳೆದ ವರ್ಷ 1,69,672 ನಾಯಿ ಕಡಿತ ಮತ್ತು 18 ರೇಬೀಸ್ ಸಾವು ವರದಿಯಾಗಿದ್ದವು. 2024ರಲ್ಲಿ ರಾಜ್ಯದಲ್ಲಿ ಇಡೀ ವರ್ಷದಲ್ಲಿ 3.6 ಲಕ್ಷ ನಾಯಿ ಕಡಿತ ಹಾಗೂ 42 ರೇಬೀಸ್ ಸಾವು ಸಂಭವಿಸಿದ್ದವು. 2023ರ ಮೊದಲ ಆರು ತಿಂಗಳ ಅವಧಿಗೆ ಹೋಲಿಸಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.36.20ರಷ್ಟು ಹೆಚ್ಚಳ ಕಂಡುಬಂದಿದೆ.

ನಾಯಿ ಕಡಿತವನ್ನು ಅಧಿಸೂಚಿತ ಕಾಯಿಲೆ ಪಟ್ಟಿಗೆ 2022ರಲ್ಲಿ ಕರ್ನಾಟಕ ಸರ್ಕಾರ ಸೇರ್ಪಡೆ ಮಾಡಿತ್ತು. ಅದಾದ ನಂತರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳು ನಾಯಿ ಕಡಿತ ಹಾಗೂ ದೃಢಪಟ್ಟ ರೇಬೀಸ್‌ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ವರದಿ ಮಾಡುತ್ತಿವೆ. 2022ರ ನಂತರ ರಾಜ್ಯದಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ಈ ವರ್ಷ ವರದಿಯಾಗಿವೆ.

BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ

TAGGED:3.7 million dog bites in 202454 people die of rabies: Center
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 23-07-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ASTRO ಇಂದು ಮಾಲವ್ಯ ರಾಜಯೋಗ, ಹರ್ಷ ಯೋಗ: ಈ ರಾಶಿಗಳ ಜನರಿಗೆ ಆರ್ಥಿಕ ಸಮೃದ್ಧಿ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?