Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lokayukta Raid ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ
ಕರ್ನಾಟಕಪ್ರಮುಖ

Lokayukta Raid ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

Share
1 Min Read
SHARE

newsics.com

ಬೆಂಗಳೂರು; ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮೈಸೂರು, ಕೊಪ್ಪಳ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿಯ ಸಾತಗಳ್ಳಿಯ ಜೆಪಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕೊಪ್ಪಳ ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ

TAGGED:Big shock to corrupt officials this morning: Lokayukta raids in many parts of the state including Bangalore | Lokayukta Raid
Share This Article
Facebook Twitter Copy Link Print
Previous Article ASTRO ಇಂದು ಮಾಲವ್ಯ ರಾಜಯೋಗ, ಹರ್ಷ ಯೋಗ: ಈ ರಾಶಿಗಳ ಜನರಿಗೆ ಆರ್ಥಿಕ ಸಮೃದ್ಧಿ
Next Article Lifestyle style ನಿದ್ರೆಯಲ್ಲಿರುವಾಗ ಸಡನ್ನಾಗಿ ಎಚ್ಚರಗೊಳ್ಳುವ ಸಮಸ್ಯೆ ಇದೆನಾ? ಹಾಗಾದ್ರೆ ಎಚ್ಚರಿಕೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?