Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ
ದೇಶಪ್ರಮುಖ

ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ

Share
1 Min Read
SHARE

newsics.com
ಗೊಂಡಾ(ಉತ್ತರ ಪ್ರದೇಶ): ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) 15 ಬೋಗಿಗಳು ಹಳಿ ತಪ್ಪಿವೆ.

ಈ ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂದು ಮಾಧ್ಯಮಗಳು ವರದಿ ಮಾಡಿವೆ.

ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು ಗಮನಿಸುತ್ತಿವೆ.
ಕಳೆದ ತಿಂಗಳು ಜೂನ್‌ 17ರಂದೇ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ .ಸೀಲ್ದಾಹ್‌ಗೆ ಹೊರಟಿದ್ದ ಪ್ರಯಾಣಿಕ ರೈಲು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದರು.

ಈ ಘಟನೆ ನಡೆದು ಸರಿಯಾಗಿ ಒಂದು ತಿಂಗಳು ಕಳೆದಿದೆ ಅಷ್ಟೇ ಅಷ್ಟರಲ್ಲಿ ಈಗ ಉತ್ತರ ಪ್ರದೇಶ ಗೊಂಡಾದಲ್ಲಿ ಮತ್ತೊಂದು ರೈಲು ದುರಂತ ನಡೆದಿದೆ.

VIDEO | A few bogies of Dibrugarh Express derailed near UP's Gonda railway station earlier today. Details awaited. pic.twitter.com/SfJTfc01Wp

— Press Trust of India (@PTI_News) July 18, 2024

ಕರ್ನಾಟಕದಲ್ಲಿ ನನ್ನ ಮಕ್ಕಳಿಗೆ ಕೆಲಸ ಸಿಗಲ್ವಾ? ಉದ್ಯೋಗ ಮೀಸಲಾತಿ ಕ್ರಮಕ್ಕೆ ಫೋನ್‌ಪೇ ಸಿಇಒ ಸಮೀರ್ ಸಿಡಿಮಿಡಿ

ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!

ಮಕ್ಕಳೇ ಟಾರ್ಗೆಟ್: ಏನಿದು ಚಂಡೀಪುರ ವೈರಸ್?

TAGGED:Dibrugarh train derails near Gonda 4 dead over 25 injured uttar Pradesh Assam newsics
Share This Article
Facebook Twitter Copy Link Print
Previous Article ನಾಳೆಯ ಪಂಚಾಂಗ, ಏನು ವಿಶೇಷ?
Next Article ಇಟಲಿ ಪ್ರಧಾನಿಯನ್ನು ಕುಳ್ಳಿ ಎಂದ ಪತ್ರಕರ್ತನಿಗೆ ಐದು‌ ಲಕ್ಷ ರೂ. ದಂಡ!

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?