Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಕರ್ನಾಟಕಪ್ರಮುಖ

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Share
1 Min Read
SHARE

newsics.com

ಬೆಳಗಾವಿ: ಮಧ್ಯಾಹ್ನ ಬಿಸಿಯೂಟ ಸೇವಿಸಿದ 30ಕ್ಕೂ ಅಧಿಕ ಮಕ್ಕಳು ತೀವ್ರ ಅಸ್ವಸ್ಥರಾಗಿರುವ ಆಘಾತಕಾರಿ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದೇ ಮಕ್ಕಳ ಆರೋಗ್ಯದಲ್ಲಿ ಏರುಪೇರಿಗೆ ಕಾರಣ ಎಂದು ಶಂಕಿಸಲಾಗಿಗದೆ.
ಇಂದು ಮಧ್ಯಾಹ್ನ ಒಟ್ಟಿಗೆ ಬಿಸಿಯೂಟ ಸೇವಿಸಿದ್ದ ಮಕ್ಕಳು. ಊಟದ ಬಳಿಕ ಹೊಟ್ಟೆ ನೋವು, ವಾಂತಿ, ಮತ್ತು ತಲೆಸುತ್ತಿನಂತಹ ಲಕ್ಷಣಗಳು ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 24 ಮಕ್ಕಳಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಈಶ್ವರ ಗಡಾದಿ ಮತ್ತು ಡಿಡಿಪಿಐ ಲೀಲಾವತಿ ಹಿರೇಮಠ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಮಕ್ಕಳ ಆರೋಗ್ಯ ಸ್ಥಿರವಾಗಿದೆ, ಯಾವುದೇ ಗಂಭೀರ ಸಮಸ್ಯೆ ಇಲ್ಲ. ಚಿಕಿತ್ಸೆಯಿಂದ ಎಲ್ಲರೂ ಗುಣಮುಖರಾಗುತ್ತಿದ್ದಾರೆ’ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ಹೇಳಿದ್ದಾರೆ.
ಗ್ರಾಮೀಣ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಸಿಯೂಟದ ಗುಣಮಟ್ಟ, ಆಹಾರ ಸುರಕ್ಷತೆ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ಈ ಘಟನೆಯಿಂದ ಶಾಲಾ ಆಡಳಿತ ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.

Health tips ಬೆಳಿಗ್ಗೆ 5 ಗಂಟೆಗೆ ಏಳುವುದರಿಂದ ಏನೆಲ್ಲಾ ಪ್ರಯೋಜನಗಳಿವೆ.?

TAGGED:More than 30 students fall ill after consuming hot meals
Share This Article
Facebook Twitter Copy Link Print
Previous Article Health tips ಬೆಳಿಗ್ಗೆ 5 ಗಂಟೆಗೆ ಏಳುವುದರಿಂದ ಏನೆಲ್ಲಾ ಪ್ರಯೋಜನಗಳಿವೆ.?
Next Article ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?