Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!
ಕರ್ನಾಟಕಪ್ರಮುಖ

ಕೊಲೆ ಕೇಸ್ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!

Share
1 Min Read
SHARE

newsics.com

ಚಿತ್ರದುರ್ಗ : ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ ಪ್ರಸನ್ನ ಅವರ ಶವ ಪತ್ತೆಯಾಗಿತ್ತು. ಕೊಲೆ ಮಾಡಿ ಲಿಂಗದಳ್ಳಿ ಬಳಿಯ ಅರಣ್ಯದಲ್ಲಿ ಪ್ರಸನ್ನ ಶವ ಎಸದಿದ್ದರು. ಪ್ರಸನ್ನ ಪತ್ನಿ ಗಾಯತ್ರಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸನ್ನ ಪತ್ನಿ ಗಾಯತ್ರಿ, ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್, ಲೋಹಿತ್ ಹಾಗೂ ವೀರೇಶನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

TAGGED:Murder case over illicit affair: Congress MLA Govindappa's car driver arrested!
Share This Article
Facebook Twitter Copy Link Print
Previous Article ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
Next Article ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!

Popular Posts

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?