Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jagdeep Dhankhar ಜಗದೀಪ್ ಧನಕರ್ ರಾಜೀನಾಮೆಗೆ ತೆರೆಮರೆಯಲ್ಲಿ ನಡೆದ ಈ ಘಟನೆಗಳೇ ಕಾರಣ: ಮೋದಿ ಸರ್ಕಾರ ಒತ್ತಡ ಹಾಕಿದ್ದೇಕೆ‌?
ದೇಶಪ್ರಮುಖ

Jagdeep Dhankhar ಜಗದೀಪ್ ಧನಕರ್ ರಾಜೀನಾಮೆಗೆ ತೆರೆಮರೆಯಲ್ಲಿ ನಡೆದ ಈ ಘಟನೆಗಳೇ ಕಾರಣ: ಮೋದಿ ಸರ್ಕಾರ ಒತ್ತಡ ಹಾಕಿದ್ದೇಕೆ‌?

Share
1 Min Read
SHARE

newsics.com

ಅನಾರೋಗ್ಯದ ಕಾರಣಗಳನ್ನು ನೀಡಿ ಜಗದೀಪ್ ಧನಕರ್ ಅವರು ಸೋಮವಾರ (ಜುಲೈ 21) ಉಪರಾಷ್ಟ್ರಪತಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ್ದು ದೇಶಾದ್ಯಂತ ಭಾರೀ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಇದಕ್ಕೂ ಮೊದಲು, ರಾಜಕೀಯ ಚದುರಂಗ ಫಲಕದಲ್ಲಿ ತೆರೆಮರೆಯಲ್ಲಿ ನಡೆದ ಹಲವಾರು ನಡೆಗಳ ಧನಕರ್ ಅವರು ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಹೇಳಲಾಗುತ್ತಿದೆ.
ಕೆಲ ದಿನಗಳಿಂದ ಯಾರೇ ಭೇಟಿ ಯಾಗಲು ಹೋದರು ಕೇಂದ್ರ ಸರ್ಕಾರದ ಬಗ್ಗೆ ಧನ್‌ಕರ್‌ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದರಂತೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ರನ್ನ ಕರೆಸಿ ಕೊಂಡು ಸರ್ಕಾರ ತನ್ನ ಜಾಟ್ ಸಮುದಾಯದ ಬಗ್ಗೆ ಅನ್ಯಾಯ ಮಾಡಿದೆ ಎಂದೆಲ್ಲ ಧನ್‌ಕರ್‌ ಮಾತನಾಡಿದ್ದರು ಎಂದು ಹೇಳಲಾಗ್ತಿದೆ.
ಅಷ್ಟೇ ಅಲ್ಲ ಪ್ರಧಾನಿ ಮೋದಿ ಅವರ ಭದ್ರತೆಗೆ ಬಳಸುವ ವಾಹನಗಳನ್ನೇ ತನಗೆ ನೀಡಬೇಕು ಎಂದು ಬೇಡಿಕೆ ಗ್ರಹ ಇಲಾಖೆಯ ನಕಾರ ವ್ಯಕ್ತಪಡಿಸಿತ್ತು. ಆದರೆ ಯಾವಾಗ ಲೋಕಸಭೆಯಲ್ಲಿ ನ್ಯಾಯಮೂರ್ತಿ ವರ್ಮಾ ವಿರುದ್ಧದ ಅರ್ಜಿ ಸಲ್ಲಿಕೆ ಆಯಿತೋ ಆಗ ಸರ್ಕಾರವನ್ನು ವಿಶ್ವಾಸಕ್ಕೆ ಕೂಡ ತೆಗೆದು ಕೊಳ್ಳದೆ ವಿಪಕ್ಷ ಗಳ ಅರ್ಜಿ ಸ್ವೀಕಾರ ಮಾಡಿದ್ದು ಸರ್ಕಾರವನ್ನು ಕೆರಳಿಸಿದೆ.
ಜಸ್ಟಿಸ್ ವರ್ಮಾ ವಿರುದ್ಧ ಮಾಡಿದಂತೆ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದ ಜಸ್ಟಿಸ್ ಯಾದವ್ ವಿರುದ್ಧ ಮಾಡಿದರೆ ಅನ್ನುವ ಆತಂಕ ಮೋದಿ ಸರ್ಕಾರಕ್ಕೆ ಇತ್ತು. ಹೀಗಾಗಿ ಕೇಂದ್ರ ಸಚಿವ ಪಿಯುಶ್ ಗೊಯಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಉಪರಾಷ್ಟ್ರಪತಿ ಗಳ ವಿರುದ್ಧ ಸಹಿ ಸಂಗ್ರಹ ಮಾಡುವ ಸಂಬಂಧ ಸಂಸದರ ಸಭೆ ನಡೆಯಿತು. ಹೀಗಾಗಿ ಸೋಮವಾರ ಜಗದೀಪ್ ಧನ್ ಕರ್ ರಾಜೀನಾಮೆ ಅನಿವಾರ್ಯ ಆಗಿತ್ತು ಎನ್ನುವ ವರದಿಗಳಿವೆ.

ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!

TAGGED:Is this the reason for Jagdeep Dhankhar's sudden resignation?; Why did the Modi government put pressure?
Share This Article
Facebook Twitter Copy Link Print
Previous Article EMI CAR ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲ್ಯಾಕ್‌ಮೇಲ್
Next Article Relationship ನಿಮ್ಮ ಲೈಂಗಿಕ ಬಯಕೆ ಹೆಚ್ಚಿಸಲು ದಿನಕ್ಕೆ 1 ಲೋಟ ಈ ಹಣ್ಣಿನ ರಸ ಕುಡಿಯಿರಿ!

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?