Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸೈಯಾರಾ ಸಿನಿಮಾ ನೋಡುತ್ತಾ ಭಾವಪರವಶನಾಗಿ ಕುಸಿದು ಬಿದ್ದ ಅಭಿಮಾನಿ – ವಿಡಿಯೋ ನೋಡಿ
ಮನರಂಜನೆ

ಸೈಯಾರಾ ಸಿನಿಮಾ ನೋಡುತ್ತಾ ಭಾವಪರವಶನಾಗಿ ಕುಸಿದು ಬಿದ್ದ ಅಭಿಮಾನಿ – ವಿಡಿಯೋ ನೋಡಿ

Share
1 Min Read
SHARE

newsics.com

‘ಮಾಸ್‌, ಆ್ಯಕ್ಷನ್‌ ಚಿತ್ರಗಳ ಅಬ್ಬರದ ನಡುವೆ ಬಾಲಿವುಡ್‌ನಲ್ಲಿ ಸದ್ಯ ರೊಮ್ಯಾಂಟಿಕ್‌ ಚಿತ್ರ ‘ಸೈಯಾರಾ’ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೊದಲ ದಿನವೇ ದಾಖಲೆಗಳನ್ನು ನಿರ್ಮಿಸಿರುವ ಈ ಚಿತ್ರ, ಪ್ರೇಕ್ಷಕರಿಂದ ಸಿಕ್ಕಾಪಟ್ಟೆ ಪ್ರೀತಿಯನ್ನು ಗಳಿಸುತ್ತಿದೆ.

ಇದೀಗ, ವ್ಯಕ್ತಿಯೊಬ್ಬರು ಚಿತ್ರಮಂದಿರದಲ್ಲಿ ‘ಸೈಯಾರಾ’ ವೀಕ್ಷಿಸುತ್ತಾ, ಚಿತ್ರದ ಹಾಡೊಂದಕ್ಕೆ ಅತಿಯಾಗಿ ಭಾವನಾತ್ಮಕವಾಗಿ ಸ್ಪಂದಿಸಿದ್ದಾರೆ. ಶರ್ಟ್ ತೆಗೆದು ಜೋರಾಗಿ ಕೂಗಾಡುತ್ತಾ, ಎದೆ ಬಡಿದುಕೊಂಡ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಆ ವ್ಯಕ್ತಿ ಎಷ್ಟು ಭಾವುಕರಾಗಿದ್ದರು ಎಂಬುದು ಸ್ಪಷ್ಟವಾಗಿ ಕಾಣುತ್ತದೆ.

ಅಹನ್ ಪಾಂಡೆ ಮತ್ತು ಅನೀತ್‌ ಪಡ್ಡಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹಿತ್‌ ಸೂರಿ ಅವರ ನಿರ್ದೇಶನದ ಈ ಚಿತ್ರ ಜುಲೈ18ರಂದು ತೆರೆಕಂಡಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ದೇಶದ ಬಾಕ್ಸ್‌ ಆಫೀಸ್‌ನಲ್ಲಿ ₹83 ಕೋಟಿ ಗಳಿಕೆ ಮಾಡಿದೆ.

 

https://www.instagram.com/reel/DMU32f_ISRM/?igsh=MnQycnp2MjA3ZGN0

TAGGED:#Fan #collapses #ecstasy #watching #Saiyara #movie
Share This Article
Facebook Twitter Copy Link Print
Previous Article ಲಾರಿ- ಸ್ಕೂಟಿ ನಡುವೆ ಡಿಕ್ಕಿ – ಗರ್ಭಿಣಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು
Next Article ದೇಶದಲ್ಲಿ ಅತಿ ಹೆಚ್ಚು ವಿವಾಹೇತರ ಸಂಬಂಧ ಇರೋದು ಇಲ್ಲೇ!

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?