Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Caste Census ಜಾತಿಗಣತಿಗೆ ಡೇಟ್‌ ಫಿಕ್ಸ್‌, ಯಾವಾಗಿಂದ ಆರಂಭ?
ಕರ್ನಾಟಕಪ್ರಮುಖ

Caste Census ಜಾತಿಗಣತಿಗೆ ಡೇಟ್‌ ಫಿಕ್ಸ್‌, ಯಾವಾಗಿಂದ ಆರಂಭ?

Share
1 Min Read
SHARE

newsics.com

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ  ಸಮೀಕ್ಷೆ ನಡೆಸಲು ರಾಜ್ಯದ ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ಅರ್ಥಾತ್ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ

ಇಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿ ಮತ್ತೊಮ್ಮೆ ಸಮೀಕ್ಷೆಗೆ ಮುಹೂರ್ತ ನಿಗದಿಪಡಿಸಿದ್ದಾರೆ.

ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಕ್ಟೋಬರ್ ಕೊನೆಯಲ್ಲಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದ್ದಾರೆ.

ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.

 

https://x.com/CMofKarnataka/status/1947953482658623832?ref_src=twsrc%5Etfw%7Ctwcamp%5Etweetembed%7Ctwterm%5E1947953482658623832%7Ctwgr%5E53a0ee732df9c94b916999096c440616c1133d7b%7Ctwcon%5Es1_c10&ref_url=https%3A%2F%2Fnewsfirstlive.com%2Fthe-siddaramaiah-government-has-fixed-dates-for-conducting-a-caste-census-in-karnataka%2F

TAGGED:#Caste #Census #government #karanataka #populationcensus #announces
Share This Article
Facebook Twitter Copy Link Print
Previous Article ತಾಂತ್ರಿಕ ದೋಷ : ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೋಳಿಕ್ಕೋಡ್​ಗೆ ವಾಪಸ್
Next Article ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ -ಜಪಾನ್‌ ಮೇಲಿನ ಟ್ಯಾರಿಫ್‌ 10% ಇಳಿಸಿದ ಅಮೆರಿಕ ಅಧ್ಯಕ್ಷ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?