Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಚಿರತೆಯ ಬೆನ್ನಿನ ಮೇಲೆ ಕೂತ ಬೆಕ್ಕು, ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ
ವೈರಲ್

Viral ಚಿರತೆಯ ಬೆನ್ನಿನ ಮೇಲೆ ಕೂತ ಬೆಕ್ಕು, ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಚಿರತೆ ಮೇಲೆ ಬೆಕ್ಕು ಕೂತು ಸವಾರಿ ಮಾಡಿರುವ ವಿಡಿಯೋ ಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋ ದಲ್ಲಿ  ಮನೆಯ ಮುಂಭಾಗದ ವರಾಂಡಾದಲ್ಲಿ ಬೆಕ್ಕು ಶಾಂತವಾಗಿ ಕುಳಿತಿರುವುದನ್ನು ನೋಡಬಹುದು. ಈ ರಾತ್ರಿ ವೇಳೆ ಇದ್ದಕ್ಕಿದ್ದಂತೆ  ಚಿರತೆ ಬಂದಿದೆ. ಬೆಕ್ಕು ಚಿರತೆಯನ್ನು ನೋಡಿ    ಭಯಗೊಳ್ಳುವ ಬದಲು ಎದ್ದು ನಿಂತು ಮಿಯಾಂವ್ ಎಂದಿದೆ. ನಂತರ ಆಶ್ಚರ್ಯಕರವಾಗಿ ಬೆಕ್ಕು ಮತ್ತು ಚಿರತೆ ಎರಡೂ ಒಟ್ಟಿಗೆ ಹೋಗುವುದನ್ನು ಕಾಣಬಹುದು.ಈ ವಿಡಿಯೋ ದಲಿ  ಬೆಕ್ಕು ಬೆನ್ನಿನ ಮೇಲೆ ನಿಂತಿರುವುದು ಕಂಡುಬರುತ್ತದೆ. ಜುಲೈ 17 ರಂದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಹಿಡಿಯಲಾಗಿದೆ.

ಈ ಕ್ಷಣವನ್ನು ‘ಬೆಕ್ಕು ಎಲ್ಲವನ್ನೂ ನಿಭಾಯಿಸಬಲ್ಲದು’ ಎಂಬ ಬರವಣಿಗೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ನೋಡಿದ ವೀಕ್ಷಕರನ್ನು ದಿಗ್ಭ್ರಮೆಗೊಳಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಾಗಿನಿಂದ, ಈ ವಿಡಿಯೊ ಎಂಬತ್ತು ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

https://www.instagram.com/reel/DMXBiFGRam2/?igsh=MWtza3R3Zmx5d2J2OQ==

TAGGED:#cat #leopard #viral #video #animal
Share This Article
Facebook Twitter Copy Link Print
Previous Article ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರನ್ನು ಅಪಹರಿಸಿ ಆಂಧ್ರದಲ್ಲಿ ಬರ್ಬರ ಹತ್ಯೆ
Next Article School Holiday ಮತ್ತೆ ಭಾರೀ ಮಳೆ.. ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?