Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್.!
ಕರ್ನಾಟಕಪ್ರಮುಖ

ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್.!

Share
1 Min Read
SHARE

newsics.com

ಬೆಂಗಳೂರು : ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು, ಎಂದಿನಂತೆ ಎಲ್ಲಾ ವ್ಯಾಪಾರ, ವಹಿವಾಟು ನಡೆಯಲಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರ್ತಕರ ಸಂಘ, ಎಫ್ ಕೆ ಸಿಸಿಐ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ್ದ ಸಭೆ ಬಳಿಕ ಸಣ್ಣ ವರ್ತಕರು ಬಂದ್ ನಿರ್ಧಾರ ಕೈಬಿಡಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಿಎಸ್ ಟಿ ನೋಟಿಸ್ ವಿಚಾರವಾಗಿ ಸಣ್ಣ ವರ್ತಕರು ಜುಲೈ 25ರಂದು ಕರೆ ನೀಡಿದ್ದ ಬಂದ್ ಹಿಂಪಡೆಯಲು ಒಪ್ಪಿದ್ದಾರೆ. 40 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸುವವರುಗೆ ತೆರಿಗೆ ನೋಟಿಸ್ ನೀಡಲಾಗಿತ್ತು. ಮೂರು ವರ್ಷಗಳ ಅರಿಯರ್ಸ್, ತೆರಿಗೆ ಪಾವತಿ ಸೇರಿದಂತೆ ಕೆಲ ಸಮಸ್ಯೆಗಳನ್ನು ಹೇಳಿದ್ದು, ಈ ಬಗ್ಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಲಾಗಿದೆ ಎಂದರು.
ಇನ್ಮುಂದೆ ಜಿಎಸ್ ಟಿ ನೋಂದಣಿ ಕಡ್ದಾಯವಾಗಿದ್ದು, ವಿನಾಯ್ತಿ ಇದ್ದವರಿಗೆ ನೋಂದಣಿ ಅಗತ್ಯವಿಲ್ಲ. ಬ್ರೆಡ್, ಹಾಲು, ತರಕಾರಿ, ಅಗತ್ಯವಸ್ತುಗಳಿಗೆ ಜಿಎಸ್ ಟಿ ಇರುವುದಿಲ್ಲ ಎಂದು ತಿಳಿಸಿದ್ದೇವೆ. ಇದಕ್ಕೆ ವ್ಯಾಪಾರಿಗಳು ಒಪ್ಪಿದ್ದಾರೆ. ಎಲ್ಲಾ ಮಾದರಿಯ ಹೋರಾಟ ಕೈಬಿಡಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದರು.

Relationship ನಿಮ್ಮ ಲೈಂಗಿಕ ಬಯಕೆ ಹೆಚ್ಚಿಸಲು ದಿನಕ್ಕೆ 1 ಲೋಟ ಈ ಹಣ್ಣಿನ ರಸ ಕುಡಿಯಿರಿ!

TAGGED:The traders' bandh called for July 25 has been called off!
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 24-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ವೃದ್ಧಾಶ್ರಮದಲ್ಲಿ ತಂದೆ ತೀರಿಕೊಂಡ ವಿಷಯ ತಿಳಿದ ಮಗ, ಸೊಸೆ ಮನೆಗೆ ಬೀಗ ಹಾಕಿ ನಾಪತ್ತೆ!

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?