Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert ರಾಜ್ಯಾದ್ಯಂತ ಭಾರೀ ಮಳೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Rain alert ರಾಜ್ಯಾದ್ಯಂತ ಭಾರೀ ಮಳೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಿಂಗಳಾಂತ್ಯದವರೆಗೆ ಮುಂದುವರೆಯಲಿದೆ.

ಕರಾವಳಿಯ ಮೂರು ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಸಮುದ್ರ, ನದಿ ತೀರದ ಮತ್ತು ತಗ್ಗುಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬಾಹ್ಯಾಕಾಶದಲ್ಲಿ ಗರ್ಭಧರಿಸಿದರೆ ಏನಾಗುತ್ತೆ?: ನಾಸಾ ನಿಷೇದಿಸಿರೋದು ಏಕೆ?

TAGGED:Heavy rains across the state: Holiday declared for schools and colleges in this district
Share This Article
Facebook Twitter Copy Link Print
Previous Article Costly tea ಒಂದು ಕಪ್‌ ಟೀಗೆ 1000 ರೂ.! ಇದ್ಯಾಕಿಷ್ಟು ದುಬಾರಿ?
Next Article Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?