Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಂಕಿತ ಡೆಂಗ್ಯೂ ಜ್ವರಕ್ಕೆ ಐದು ತಿಂಗಳ ಮಗು ಬಲಿ
ಕರ್ನಾಟಕಪ್ರಮುಖ

ಶಂಕಿತ ಡೆಂಗ್ಯೂ ಜ್ವರಕ್ಕೆ ಐದು ತಿಂಗಳ ಮಗು ಬಲಿ

Share
0 Min Read
SHARE

newsics.com

ಧಾರವಾಡ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಮಗುವನ್ನು ನಗರದ ಪೊಲೀಸ್ ಠಾಣೆಯಲ್ಲಿ ಕಾನ್‍ಸ್ಟೇಬಲ್ ಗೋಪಾಲ ಲಮಾಣಿ ಎಂಬುವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ.
ಮಗು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಇದರಿಂದ ಮಗುವನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಕಾನ್ಸ್ಟೇಬಲ್ ಗೋಪಾಲ ಲಮಾಣಿ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡದವರು. ಈ ಹಿಂದೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಬಾಲಕಿಯೋರ್ವಳು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಳು.

ಇಟಲಿ ಪ್ರಧಾನಿಯನ್ನು ಕುಳ್ಳಿ ಎಂದ ಪತ್ರಕರ್ತನಿಗೆ ಐದು‌ ಲಕ್ಷ ರೂ. ದಂಡ!

ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ

ಮಕ್ಕಳೇ ಟಾರ್ಗೆಟ್: ಏನಿದು ಚಂಡೀಪುರ ವೈರಸ್?

TAGGED:A five-month-old child succumbed dengue fever dharwad Karnataka newsics
Share This Article
Facebook Twitter Copy Link Print
Previous Article ಕಿಂಗ್ ಕೊಹ್ಲಿ ಅಂತಾ ಸುಮ್ಮನೆ ಹೇಳಲ್ಲ ಗುರೂ..!
Next Article ರೈತನಿಗೆ ಅವಮಾನ; ಒಂದು ವಾರ ಕಾಲ ಜಿ.ಟಿ. ಮಾಲ್ ಬಂದ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?