Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BAMUL ಗುಡ್ ನ್ಯೂಸ್; ಇನ್ಮುಂದೆ ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ಪೂರೈಕೆ!
ಕರ್ನಾಟಕಪ್ರಮುಖ

BAMUL ಗುಡ್ ನ್ಯೂಸ್; ಇನ್ಮುಂದೆ ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ಪೂರೈಕೆ!

Share
1 Min Read
SHARE

newsics.com

ಬೆಂಗಳೂರು; ಶಾಲಾ ಮಕ್ಕಳಿಗೆ ಫ್ಲೇವರ್ಡ್ ಹಾಲು ನೀಡುವ ಬಗ್ಗೆ ಬಮೂಲ್ ನೂತನ ನಿರ್ದೇಶಕ ಡಿಕೆ ಸುರೇಶ್ ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾಪಿಸಿದ್ದಾರೆ.

ಶಾಲಾ ಮಕ್ಕಳಿಗೆ ಚಾಕೊಲೇಟ್, ಬಾದಾಮಿ, ಸ್ಟ್ರಾಬೆರಿ ಸೇರಿ ವಿವಿಧ ಫ್ಲೇವರ್ಗಳ ಹಾಲು ನೀಡಲು ಶಿಕ್ಷಣ ಇಲಾಖೆಯೊಂದಿಗೆ ಪ್ರಾಯೋಗಿಕ ಯೋಜನೆಯ ಪ್ರಸ್ತಾಪವನ್ನು ಡಿಕೆ ಸುರೇಶ್ ಮುಂದಿಟ್ಟಿದ್ದಾರೆ.

ಮಕ್ಕಳಿಗೆ ಕೊಡುತ್ತಿರುವ ಪೌಡರ್ ರೂಪದ ಹಾಲು ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಇದರಿಂದಾಗಿ ಮಕ್ಕಳಿಗೆ ಸರಿಯಾಗಿ ಹಾಲು ಸಿಗುತ್ತಿಲ್ಲ. ಇದನ್ನು ತಪ್ಪಿಸಲು ನೇರ ಹಾಲು ಪೂರೈಕೆ ಮಾಡುವುದು ಬಮೂಲ್ ನಿರ್ದೇಶಕರ ಯೋಜನೆಯಾಗಿದೆ. ಸಾಮಾನ್ಯ ಹಾಲಿನ ದರ ಕೊಟ್ಟರೆ, ಟೆಟ್ರಾ ಪ್ಯಾಕೆಟ್‌ನಲ್ಲಿ ಮಕ್ಕಳಿಗೆ ಪೂರೈಕೆ ಮಾಡುತ್ತೇವೆ. ಟೆಟ್ರಾ ಪ್ಯಾಕೆಟ್‌ನಲ್ಲಿ ಶಾಲಾ ಮಕ್ಕಳಿಗೆ ವಿವಿಧ ಫ್ಲೇವರ್ಡ್ ಹಾಲು ಪೂರೈಕೆ ಮಾಡಲಾಗುತ್ತದೆ.

ಶಾಲಾ ಮಕ್ಕಳಿಗೆ ಫ್ಲೇವರ್ಡ್ ಹಾಲು ಪೂರೈಸುವ ಬಗ್ಗೆ ಡಿಕೆ ಸುರೇಶ್ ಅವರು ಈಗಾಗಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ವಿಚಾರವಾಗಿ ಮುಂದಿನ ವಾರ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲಿದ್ದಾರೆ. ಒಂದು ವೇಳೆ ಸಿಎಂ ಗ್ರೀನ್‌ಸಿಗ್ನಲ್ ನೀಡಿದರೆ, ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ಪೂರೈಕೆಯಾಗಲಿದೆ.

ಬಮೂಲ್ ನಿರ್ದೇಶಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಕೆ ಸುರೇಶ್, ನಂದಿನಿ ಹಾಲಿನ ಪ್ಯಾಕೆಟ್ಗೆ ಹೊಸರೂಪ ಕೊಡಲು ಚಿಂತನೆ ನಡೆಸಿದ್ದರು. ಸದ್ಯ ಪಾಲಿಥಿನ್ ಪ್ಯಾಕೆಟ್ಗಳಲ್ಲಿ ನಂದಿನಿ ಹಾಲು ಮಾರಾಟವಾಗುತ್ತಿದ್ದು, ವಿದೇಶದಲ್ಲಿ ಬಳಕೆಯಲ್ಲಿರುವ ಬಯೋಡಿಗ್ರೇಡೇಬಲ್ ಪ್ಯಾಕೇಜಿಂಗ್ ಕವರ್ ತಯಾರಿಕೆಗೆ ಚಿಂತನೆ ನಡೆಸಿದೆ ಎಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಸುರೇಶ್ ಹೇಳಿದ್ದರು.

ನೂತನ ತಂತ್ರಜ್ಞಾನದಡಿ ತಯಾರಿಸಲಾಗುವ ಬಯೋಡಿಗ್ರೇಡೇಬಲ್ ಪ್ಯಾಕೇಟ್ಗಳು ಕೇವಲ 6 ತಿಂಗಳಲ್ಲಿ ಮಣ್ಣಿನಲ್ಲಿ ಕರಗುವ ಸಾಮರ್ಥ್ಯ ಹೊಂದಿವೆ ಎನ್ನಲಾಗಿದ್ದು, ನಕಪುರದ ಶಿವನಹಳ್ಳಿಯಲ್ಲಿ ಬಯೋಡಿಗ್ರೇಡೇಬಲ್ ಪ್ಯಾಕೇಜಿಂಗ್ ಕವರ್ ತಯಾರಿಕೆ ಪ್ರಯೋಗ ಈ ತಿಂಗಳಿನಿಂದಲೇ ಆರಂಭವಾಗಲಿದೆ ಎನ್ನಲಾಗಿದೆ.

Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ

TAGGED:BAMUL will now supply flavored Nandini milk to school children!
Share This Article
Facebook Twitter Copy Link Print
Previous Article Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ
Next Article Light aircraft crashes ಹೆದ್ದಾರಿಯಲ್ಲೇ ಲಘು ವಿಮಾನ ಪತನ, ಇಬ್ಬರ ಸಾವು, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?