Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Inhuman incident ಶಾಲೆಗೆ ತೆರಳಿದ್ದ 4 ವರ್ಷದ ಮಗು ಮೇಲೆ ಅತ್ಯಾ*ಚಾರ!
ಕರ್ನಾಟಕಪ್ರಮುಖ

Inhuman incident ಶಾಲೆಗೆ ತೆರಳಿದ್ದ 4 ವರ್ಷದ ಮಗು ಮೇಲೆ ಅತ್ಯಾ*ಚಾರ!

Share
1 Min Read
SHARE

newsics.com

ಬೀದರ್: ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಮಗು ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಪ್ರಕರಣ ವರದಿಯಾಗಿದೆ.

ಶಾಲೆ ಮುಗಿಸಿಕೊಂಡು ಮನೆಗೆ ಮರಳಿದ ಬಾಲಕಿಯ ಸ್ಕೂಲ್ ಡ್ರೆಸ್ ತೆಗೆಯುವಾಗ ತಾಯಿಗೆ ರಕ್ತದ ಕಲೆಗಳು ಕಂಡಿವೆ.‌ ಈ ವೇಳೆ ಆಕೆಯ ಖಾಸಗಿ ಅಂಗದಿಂದ ರಕ್ತಸ್ರಾವ ಆಗುತ್ತಿರುವುದನ್ನು ಕಂಡು ಗಾಬರಿಗೊಂಡಿದ್ದಾಳೆ.‌ ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಮಗು ಅಪಾಯದಿಂದ ಪಾರಾಗಿದೆ. ಈ ಹೀನ ಕೃತ್ಯ ಯಾರು ಎಸಗಿದ್ದಾರೆ ಎಂಬುದು ಗೊತ್ತಾಗಿಲ್ಲ. ನಿತ್ಯ ಆಟೋದಲ್ಲಿ ಬಾಲಕಿ ಶಾಲೆಗೆ ಹೋಗುತ್ತಿದ್ದಳು. ಆದರೆ ಘಟನೆ ನಡೆದ ದಿನ ಆಟೋದವನು ಬರಲಿಲ್ಲ. ಹೀಗಾಗಿ ಬಾಲಕಿಯ ತಂದೆಯೇ ಶಾಲೆಗೆ ಬಿಟ್ಟು ಮಧ್ಯಾಹ್ನ ವಾಪಸ್ ಮನೆಗೆ ಕರೆತಂದಿದ್ದಾರೆ. ಶಾಲಾ ಅವಧಿಯಲ್ಲಿಯೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

TAGGED:A 4-year-old child was raped at school!
Share This Article
Facebook Twitter Copy Link Print
Previous Article She couldn’t find happiness in bed! ಹಾಸಿಗೆ ಸುಖ ಸಿಗದ್ದಕ್ಕೆ ಗಂಡನ ಉಸಿರನ್ನೇ ನಿಲ್ಲಿಸಿಬಿಟ್ಟಳು! ಸೋದರಮಾವನ ಜತೆ ಪ್ರಣಯ…
Next Article Hulk Hogan is no more ಕುಸ್ತಿ ದಂತಕಥೆ ಹಲ್ಕ್ ಹೊಗನ್‌ ಇನ್ನಿಲ್ಲ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?