Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Flight news ವಿಮಾನದಲ್ಲೇ ಲೈಂಗಿಕ ಕ್ರಿಯೆ: ಇಬ್ಬರ ಬಂಧನ
ಪ್ರಮುಖವಿದೇಶ

Flight news ವಿಮಾನದಲ್ಲೇ ಲೈಂಗಿಕ ಕ್ರಿಯೆ: ಇಬ್ಬರ ಬಂಧನ

Share
1 Min Read
SHARE

newsics.com

ನ್ಯೂಯಾರ್ಕ್‌ನಿಂದ ಸರಸೋಟಾಗೆ ಹೊರಟಿದ್ದ ಜೆಟ್‌ಬ್ಲು ವಿಮಾನದಲ್ಲಿ ಮಕ್ಕಳ ಎದುರೇ ಸೀಟಿನಲ್ಲಿ ಲೈಂಗಿಕ ಕೃತ್ಯ ಎಸಗಿದ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ.

ಕನೆಕ್ಟಿಕಟ್‌ನ 43 ವರ್ಷದ ಟ್ರಿಸ್ಟಾ ಎಲ್. ರಿಲೀ ಮತ್ತು 42 ವರ್ಷದ ಕ್ರಿಸ್ಟೋಫರ್ ಡ್ರೂ ಆರ್ನಾಲ್ಡ್‌ ಬಂಧಿತ ಆರೋಪಿಗಳು.

ಸರಸೋಟಾ ಕೌಂಟಿಯಲ್ಲಿ ಸಲ್ಲಿಸಲಾದ ಕೋರ್ಟ್ ದಾಖಲೆಗಳ ಪ್ರಕಾರ, ಜುಲೈ 19ರಂದು ಬೆಳಗ್ಗೆ 10:30ರ ಸುಮಾರಿಗೆ, ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಫ್ಲೈಟ್ ಸಿಬ್ಬಂದಿಗೆ ದೂರು ನೀಡಿದ್ದಾರೆ.

ತಮ್ಮ ಮಕ್ಕಳು, ಇಬ್ಬರು ವಯಸ್ಕರು ಅಸಭ್ಯ ಕೃತ್ಯಗಳಲ್ಲಿ ತೊಡಗಿಕೊಂಡಿರುವುದನ್ನು ನೋಡಿದ್ದಾರೆ ಎಂದು ದೂರಿದ್ದಾರೆ.

ಫ್ಲೈಟ್ ಸಿಬ್ಬಂದಿ ದಂಪತಿಯನ್ನು ಪರಿಶೀಲಿಸಿದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಯನ್ನು ಇಬ್ಬರು ಅಪ್ರಾಪ್ತ ಪ್ರಯಾಣಿಕರೂ ದೃಢಪಡಿಸಿದ್ದು, ತಾವು ನೇರವಾಗಿ ಲೈಂಗಿಕ ಕೃತ್ಯಗಳನ್ನು ನೋಡಿದ್ದೇವೆ ಎಂದು ತಿಳಿಸಿದ್ದಾರೆ.

ಸುಮಾರು 11:30 ರ ಸುಮಾರಿಗೆ ಸರಸೋಟಾ-ಬ್ರಾಡೆಂಟನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ ನಂತರ, ಸ್ಥಳೀಯ ಅಧಿಕಾರಿಗಳು ರಿಲೀ ಮತ್ತು ಆರ್ನಾಲ್ಡ್ ಅವರನ್ನು ಬಂಧಿಸಿದ್ದಾರೆ.

ಮಕ್ಕಳ ಸಮ್ಮುಖದಲ್ಲಿ ಅಸಭ್ಯ ಅಥವಾ ಕಾಮಪ್ರಚೋದಕ ಪ್ರದರ್ಶನ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Hulk Hogan is no more ಕುಸ್ತಿ ದಂತಕಥೆ ಹಲ್ಕ್ ಹೊಗನ್‌ ಇನ್ನಿಲ್ಲ

TAGGED:Two arrested for having se*x on a plane
Share This Article
Facebook Twitter Copy Link Print
Previous Article Hulk Hogan is no more ಕುಸ್ತಿ ದಂತಕಥೆ ಹಲ್ಕ್ ಹೊಗನ್‌ ಇನ್ನಿಲ್ಲ
Next Article Viral news ಈ ಅವಳಿ ಮಕ್ಕಳ ತಾಯಿ ಒಬ್ಬಳೇ, ಅಪ್ಪಂದಿರು ಬೇರೆ ಬೇರೆ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?