Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather forecast ಭಾರೀ‌ ಮಳೆ: ಈ‌ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ
ಕರ್ನಾಟಕಪ್ರಮುಖ

Weather forecast ಭಾರೀ‌ ಮಳೆ: ಈ‌ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ

Share
1 Min Read
SHARE

newsics.com
ಬೆಂಗಳೂರು: ರಾಜ್ಯದಲ್ಲಿ ಜುಲೈ ಅಂತ್ಯದವರೆಗೂ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜಿಗೆ ಶುಕ್ರವಾರ (ಜು.25) ರಜೆ ನೀಡಲಾಗಿದೆ.

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TAGGED:Heavy rain: Schools and colleges in these districts to remain closed on Friday
Share This Article
Facebook Twitter Copy Link Print
Previous Article Viral news ಈ ಅವಳಿ ಮಕ್ಕಳ ತಾಯಿ ಒಬ್ಬಳೇ, ಅಪ್ಪಂದಿರು ಬೇರೆ ಬೇರೆ!
Next Article Today’s almanac ಇಂದಿನ ಪಂಚಾಂಗ, 25-07-2025, ಶುಕ್ರವಾರ, ಶ್ರಾವಣ ಮಾಸಾರಂಭ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?