Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ
ಕರ್ನಾಟಕಪ್ರಮುಖ

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ

Share
1 Min Read
SHARE

newsics.com

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 31ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು,ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ

TAGGED:Karnataka Rains: These districts of Karnataka will receive heavy rains till July 31
Share This Article
Facebook Twitter Copy Link Print
Previous Article 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ
Next Article SHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?