Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಆತ್ಮಹತ್ಯೆ
ಕರ್ನಾಟಕಪ್ರಮುಖ

SHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಆತ್ಮಹತ್ಯೆ

Share
1 Min Read
SHARE

newsics.com

ಚಿಕ್ಕಮಗಳೂರು : ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಳೂಕಿನ ಗಣಪತಿಕಟ್ಟೆ ಗ್ರಾಮದಲ್ಲಿ ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮನೆಯ ಹಿಂಭಾಗದ ಕೆರೆಗೆ ಹಾರಿ ತಾಯಿ ರವಿಕಲಾ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಯಿಂದ ಮೃತ ದೇಹ ಹೊರ ತೆಗೆಯಾಗಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಭದ್ರಾ ನದಿಗೆ ಪಿಕಪ್ ವಾಹನ ಬಿದ್ದು ರವಿಕಲಾ ಅವರ ಮಗ ಸಮಂತ್ ಸಾವನ್ನಪ್ಪಿದ್ದ. ಕಳಸ ತಾಲೂಕಿನ ಕೊಳಮಗೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಗನ ವಿಚಾರ ತಿಳಿದು ತಾಯಿ ಆತ್ಮಹತಯ್‌ಎ ಮಾಡಿಕೊಂಡಿದ್ದಾರೆ. ಕಳಸಾ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ

TAGGED:SHOCKING: Mother commits suicide after learning that her son was swept away in the river
Share This Article
Facebook Twitter Copy Link Print
Previous Article Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ
Next Article ವಿಷ ಸೇವಿಸಿ ಜೀವ ಕಳೆದುಕೊಂಡ ಯುವ ಕಲಾವಿದ ನಂದನ್‌ ಭಟ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?