Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!
ಕರ್ನಾಟಕಪ್ರಮುಖ

ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!

Share
1 Min Read
SHARE

newsics.com

ರಾಯಚೂರು: ದೇವರ ಸನ್ನಿಧಿ ಎಂಬುದನ್ನೂ ನೋಡದೆ ವ್ಯಕ್ತಿ ಮತ್ತು ಮಹಿಳೆ ಖುಲ್ಲಂ ಖುಲ್ಲಾಂ ರಾಸಲೀಲೆಯಲ್ಲಿ ತೊಡಗಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ದೇವರಬೂಪುರ ಗ್ರಾಮದ ಅಮರೇಶ್ವರ ದೇವಾಲಯದ ಉದ್ಯಾನವನದಲ್ಲಿ ನಡೆದಿದೆ.

ಜನರ ವಿಶ್ರಾಂತಿಗಾಗಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಉದ್ಯಾನವನ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬೆದ್ದು ನಾರುತ್ತಿದೆ. ಉದ್ಯಾನಕ್ಕೆ ಪ್ರವೇಶದರ 10 ರೂಪಾಯಿ ಇದೆ. ಆದರೆ 200 ರೂಪಾಯಿ ಕೊಟ್ಟರೆ ಇಲ್ಲಿ ಏನ್‌ಬೇಕಾದ್ರೂ ಮಾಡಬಹುದಾಗಿದೆ ಎಂಬ ಆರೋಪವಿದೆ.

ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕನ್ನಡ ಸಂಘಟನೆ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಅನೈತಿಕ ಚಟುವಟಿಕೆಯ ವಿಡಿಯೋ ಸಮೇತ ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದೂರು ನೀಡಿದೆ. ಕೆಡಿಪಿ ಸಭೆಯಲ್ಲೂ ಈ ವಿಚಾರ ಸದ್ದು ಮಾಡಿದೆ. ಆದರೆ ಅರಣ್ಯ ಇಲಾಖೆ ಡಿಸಿಎಫ್‌ ಪ್ರವೀಣ್ ಹಾರಿಕೆಯ ಉತ್ತರ ನೀಡಿದ್ದಾರೆ.

ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುತ್ತಿರಾ? ಹಾಗಿದ್ರೆ ಎಚ್ಚರ

TAGGED:a ticket costs Rs. 10and a ticket costs Rs. 200Hereso you can do anything you want here!
Share This Article
Facebook Twitter Copy Link Print
Previous Article IND vs ENG ಕಾಲ್ಬೆರಳಿಗೆ ಗಂಭೀರ ಗಾಯ – ಸರಣಿಯಿಂದ ರಿಷಭ್ ಪಂತ್ ಔಟ್​
Next Article ರಾಷ್ಟ್ರಪತಿ ಭವನಕ್ಕೆ ಕನ್ನಡದ ತಾಳೆಯೋಲೆಯ ಹಸ್ತಪ್ರತಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?