Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಹರಿ ಹರ ವೀರ ಮಲ್ಲು ಸಿನಿಮಾ ನೋಡಿದ್ದೇಕೆ?
ಪ್ರಮುಖಮನರಂಜನೆ

ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಹರಿ ಹರ ವೀರ ಮಲ್ಲು ಸಿನಿಮಾ ನೋಡಿದ್ದೇಕೆ?

Share
1 Min Read
SHARE

newsics.com

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಿನ್ನೆ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ ಸಿನಿಮಾ ಮೊದಲ ದಿನ ಉತ್ತಮ ಗಳಿಕೆಯನ್ನೇ ಮಾಡಿದೆ.
ಆದರೆ ಕೆಲವು ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಬಂದು ಮೊದಲ ದಿನ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ವೀಕ್ಷಿಸಿದ್ದಾರೆ. ಮಹಿಳೆಯರು ಕೆಂಪು ಬಣ್ಣದ ಪರದೆಗಳನ್ನು ಮುಖಕ್ಕೆ ಹಾಕಿಕೊಂಡು ಒಟ್ಟಿಗೆ ಚಿತ್ರಮಂದಿರಕ್ಕೆ ಬಂದು, ಇಡೀ ಸಿನಿಮಾ ಅನ್ನು ಪರದೆ ಧರಿಸಿಯೇ ಸಿನಿಮಾ ನೋಡಿದ್ದಾರೆ. ಹೀಗೆ ಮಹಿಳೆಯರು ಪರದೆ ಹಾಕಿಕೊಂಡು ಸಿನಿಮಾ ನೋಡಿರುವ ಚಿತ್ರ, ವಿಡಿಯೋ ವೈರಲ್ ಆಗಿದ್ದು, ಮಹಿಳೆಯರು ಹೀಗೇಕೆ ಮಾಡಿದ್ದಾರೆ ಎಂಬ ಚರ್ಚೆ ಪ್ರಾರಂಭವಾಗಿದೆ.

ಮಹಿಳೆಯರು ಪ್ರತಿಭಟನೆಯ ಕಾರಣಕ್ಕೆ ಹೀಗೆ ಮಾಡಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ. ಆದರೆ ಹಾಗೇನೂ ಇಲ್ಲ. ಸಿನಿಮಾ ಒಂದರ ಪ್ರಚಾರಕ್ಕಾಗಿ ಚಿತ್ರತಂಡವೇ ಹೀಗೆ ಪರದೆ ಹಾಕಿಕೊಂಡು ಬಂದು ‘ಹರಿ ಹರ ವೀರ ಮಲ್ಲು’ ಸಿನಿಮಾ ನೋಡಿದ್ದಾರೆ. ಮಲಯಾಳಂ ನಟಿ ಅನುಪಮಾ ಪರಮೇಶ್ವರನ್ ‘ಪರದ’ ಹೆಸರಿನ ತೆಲುಗು ಸಿನಿಮಾನಲ್ಲಿ ನಟಿಸಿದ್ದು, ಆ ಸಿನಿಮಾದ ಪ್ರಚಾರಕ್ಕಾಗಿ ಈಗ ಕೆಲ ಮಹಿಳೆಯರು ಪರದೆ ಧರಿಸಿ ‘ಹರಿ ಹರ ವೀರ ಮಲ್ಲು’ ಸಿನಿಮಾ ವೀಕ್ಷಿಸಿದ್ದಾರೆ.

https://x.com/idlebrainjeevi/status/1948360209048486074?ref_src=twsrc%5Etfw%7Ctwcamp%5Etweetembed%7Ctwterm%5E1948360209048486074%7Ctwgr%5Ee03ac5ebadb054efbfa03217ab2f83bc4df3a453%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮಂತ್ರವಾದಿ ಮಾತು ಕೇಳಿ ಪುಟ್ಟ ಬಾಲಕನ ಕೊಂದ ಪಾಪಿ ಮಾವ

TAGGED:Why did women watch the movie 'Hari Hara Veera Mallu' with their faces covered?
Share This Article
Facebook Twitter Copy Link Print
Previous Article ಮಂತ್ರವಾದಿ ಮಾತು ಕೇಳಿ ಪುಟ್ಟ ಬಾಲಕನ ಕೊಂದ ಪಾಪಿ ಮಾವ
Next Article ದೇವಸ್ಥಾನಕ್ಕಾಗಿ ಥೈಲ್ಯಾಂಡ್- ಕಾಂಬೋಡಿಯಾ ನಡುವೆ ಯುದ್ಧ?; ಸಂಘರ್ಷ ಮತ್ತೆ ಪ್ರಾರಂಭವಾಗಿದ್ದು ಹೇಗೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?