Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ : IMD ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ : IMD ಮುನ್ಸೂಚನೆ

Share
1 Min Read
SHARE

ಬೆಂಗಳೂರು : ರಾಜ್ಯದಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರ ಮಳೆಯಾಗ್ತಿದೆ. ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಕೊಡಗು, ಹಾಸನ, ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

 

ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಆಕ್ಷೇಪಾರ್ಹ ಜಾಹೀರಾತುಗಳನ್ನು ಪ್ರದರ್ಶಿಸುತ್ತಿರುವ ಅಪ್ಲಿಕೇಶನ್ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ
Next Article ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ : ಕೊನೆಯದಾಗಿ ಸ್ಪಂದನಾ ತಂಗಿಗೆ ಮೆಸೇಜ್​ ಮಾಡಿದ್ದೇನು?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?