Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ MLC ರವಿಕುಮಾರ್​ಗೆ ರಿಲೀಫ್​
ಕರ್ನಾಟಕ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ MLC ರವಿಕುಮಾರ್​ಗೆ ರಿಲೀಫ್​

Share
1 Min Read
SHARE

newsics.com

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಹೊತ್ತಿದ್ದ ಬಿಜೆಪಿ ಎಂಎಲ್‌ಸಿ ಎನ್​ ರವಿಕುಮಾರ್ ವಿರುದ್ಧ ಪ್ರಕರಣದ ತನಿಖೆಗೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ MLC ರವಿಕುಮಾರ್​​ಗೆ ಮಧ್ಯಂತರ ರಿಲೀಫ್​ ನೀಡಿದೆ.

ಜೂನ್ 30ರಂದು ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಮಹದೇವಪುರ ವಲಯದಲ್ಲಿ ದಲಿತರ ಭೂಮಿಯನ್ನ ಅರಣ್ಯ ಇಲಾಖೆ ಕಸಿದುಕೊಳ್ಳುತ್ತಿದೆ ಅಂತಾ ಆರೋಪಿಸಿತ್ತು. ಇದರ ವಿರುದ್ಧ ದೂರು ಕೊಡಲು ಹಲವು ಬಾರಿ ಹೋದಾಗ್ಲೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಿಕ್ಕಿರಲಿಲ್ವಂತೆ.

ವಿಧಾನಸೌಧ ಭದ್ರತೆ ಉಪ ಪೊಲೀಸ್​ ಆಯುಕ್ತ ಎಂ.ಎನ್​ ಕರಿಬಸವನಗೌಡ ಅವರೊಂದಿಗೆ ಛಲವಾದಿ ಮಾತನಾಡ್ತಿದ್ರು. ಆಗ ಬಿಜೆಪಿ ಲೀಡರ್ ಮುನಿಸ್ವಾಮಿ, ಚೀಫ್ ಸೆಕ್ರೆಟರಿ ಬರೀ ಕರ್ನಾಟಕಕ್ಕಾ ಇಲ್ಲ ಮುಖ್ಯಮಂತ್ರಿಗಳಿಗಾ ಅಂತಾ ಪ್ರಶ್ನಿಸಿದ್ರು. ಈ ಮಾತಿಗೆ ಮಾತು ಜೋಡಿಸಿದ ಎನ್​. ರವಿಕುಮಾರ್‌, ಅಸಭ್ಯ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಎನ್​.ರವಿಕುಮಾರ್ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು.

 

https://www.newsics.com/2025/07/25/woman-falls-victim-to-dowry-harassment/

TAGGED:#BJP #MLC #Ravikumar #derogatory #ShaliniRajneesh #highcourt
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ : ಕೊನೆಯದಾಗಿ ಸ್ಪಂದನಾ ತಂಗಿಗೆ ಮೆಸೇಜ್​ ಮಾಡಿದ್ದೇನು?
Next Article ಲಾರಿ – ಕಾರಿನ ನಡುವೆ ಡಿಕ್ಕಿ – ನಾಲ್ವರು ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?