Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರಿಷ್ಮಾ ಮಾಜಿ ಪತಿ ನಿಧನ ಬೆನ್ನಲ್ಲೇ ಕಾಸಿಗಾಗಿ ಕಾದಾಟ!
ದೇಶ

ಕರಿಷ್ಮಾ ಮಾಜಿ ಪತಿ ನಿಧನ ಬೆನ್ನಲ್ಲೇ ಕಾಸಿಗಾಗಿ ಕಾದಾಟ!

Share
1 Min Read
SHARE

newsics.com

ಹೊಸದಿಲ್ಲಿ: ಖ್ಯಾತ ಉದ್ಯಮಿ, ದಿವಂಗತ ಸುಂಜಯ್ ಕಪೂರ್ ಅವರ ಸಾವಿನ ಬೆನ್ನಲ್ಲೇ ಅವರ ಕುಟುಂಬದಲ್ಲಿ ಸೋನಾ ಕಾಮ್‌ಸ್ಟಾರ್’ ಕಂಪನಿಯಲ್ಲಿ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿದೆ.

ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರ ಮಾಜಿ ಪತಿ, ಬಿಲಿಯನೇರ್ ಉದ್ಯಮಿ ಸಂಜಯ್ ಕಪೂರ್ ಲಂಡನ್‌ನಲ್ಲಿ ಪೋಲೋ ಆಡುತ್ತಿದ್ದಾಗಲೇ ನಿಧನರಾಗಿದ್ದರು

ಕರಿಷ್ಮಾ ಕಪೂರ್ ಅವರ ಮಾಜಿ ಪತಿ ಸಂಜಯ್ ಕಪೂರ್ ಅವರ ಮರಣದ ನಂತರ, ಅವರ ಆಸ್ತಿಯ ಬಗ್ಗೆ ವಿವಾದ ಪ್ರಾರಂಭವಾಗಿದೆ. ಸಂಜಯ್ ಅವರ ಮರಣದ ಒಂದು ತಿಂಗಳ ನಂತರ, ಅವರ ತಾಯಿ ರಾಣಿ ಕಪೂರ್ ಅವರು ಸೋನಾ ಕಾಮ್‌ಸ್ಟಾರ್ ಕಂಪನಿ ಮತ್ತು ಸೆಬಿಗೆ ಪತ್ರ ಬರೆದಿದ್ದಾರೆ.

ನನ್ನ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದಾಗ, ಮುಚ್ಚಿದ ಬಾಗಿಲುಗಳ ಹಿಂದೆ ನನ್ನಿಂದ ಬಲವಂತವಾಗಿ ದಾಖಲೆಗಳಿಗೆ ಸಹಿ ಹಾಕಿಸಿಕೊಳ್ಳಲಾಗಿದೆ,” ಎಂದು ದೂರಿದ್ದಾರೆ. ಈ ಸಂಬಂಧ ಆಡಳಿತ ಮಂಡಳಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

 

ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ನಿಧನರಾದ ತಮ್ಮ ಮಗನ ಅಗಲಿಕೆಯ ನೋವಿನಲ್ಲಿರುವಾಗಲೇ, ತಮಗೆ ಯಾವುದೇ ವಿವರ ನೀಡದೆ ವಿವಿಧ ಕಾಗದಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಯಿತು ಎಂದು ರಾಣಿ ಕಪೂರ್ ಗಂಭೀರ ಆರೋಪ ಮಾಡಿದ್ದಾರೆ. ಸೋನಾ ಗ್ರೂಪ್ ಮತ್ತು ಸೋನಾ ಕಾಮ್‌ಸ್ಟಾರ್‌ನ ಬಹುಪಾಲು ಷೇರುದಾರಳು ತಾನೇ ಆಗಿದ್ದೇನೆ. ಆದರೂ ತನ್ನನ್ನು ಕಡೆಗಣಿಸಲಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಶತ್ರುಗಳು, ನಾನು ನನ್ನ ಮಗನ ಅಗಲಿಕೆಯ ದುಃಖದಲ್ಲಿರುವಾಗಲೇ ಕುಟುಂಬದ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಕುಟುಂಬದ ಪ್ರತಿನಿಧಿಗಳ ನೇಮಕದ ಬಗ್ಗೆ ತಮ್ಮೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

https://www.newsics.com/2025/07/25/rape-case-court-dismisses-prajwal-revannas-bail-application/

TAGGED:#Property #dispute #erupts #KarismaKapoor #Sanjay Kapoor
Share This Article
Facebook Twitter Copy Link Print
Previous Article Veda Krishnamurthy ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ
Next Article ಅಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಜೀವ ಕಳೆದುಕೊಂಡ ಯುವತಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?