Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಜೀವ ಕಳೆದುಕೊಂಡ ಯುವತಿ!
ದೇಶ

ಅಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಜೀವ ಕಳೆದುಕೊಂಡ ಯುವತಿ!

Share
1 Min Read
SHARE

newsics.com

ಆಫೀಸಿನ ಭ್ರಷ್ಟಾಚಾರಕ್ಕೆ ಸಹಕರಿಸಲಾಗದೆ  ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಸಹಾಯಕ ಎಂಜಿನಿಯರ್ ತಮ್ಮ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂa ಬೊಂಗೈಗಾಂವ್‌ನಲ್ಲಿ ನಡೆದಿದೆ.

30 ವರ್ಷದ ಜ್ಯೋತಿಷಾ ದಾಸ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸೂಸೈಡ್ ನೋಟ್  ಸಿಕ್ಕಿದ್ದು,  ನಿರಂತರ ಒತ್ತಡ ಮತ್ತು ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ

ಆತ್ಮಹತ್ಯೆಯಿಂದ ಸಾವನ್ನಪ್ಪಿದ ಎಂಜಿನಿಯರ್ ಜ್ಯೋತಿಷಾ ದಾಸ್, ನಕಲಿ ಬಿಲ್‌ಗಳನ್ನು ತೆರವುಗೊಳಿಸಲು ಸಹೋದ್ಯೋಗಿಗಳ ಒತ್ತಡ ಹೆಚ್ಚಾಗಿದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರು ಹಿರಿಯ ಅಧಿಕಾರಿಗಳ ಹೆಸರನ್ನು  ಉಲ್ಲೇಖಿಸಿದ್ದಾರೆ. ಅಪೂರ್ಣ ಕೆಲಸದ ಬಿಲ್‌ಗಳನ್ನು ಅನುಮೋದಿಸುವಂತೆ ಒತ್ತಾಯಿಸಿದ ಇಬ್ಬರು ಹಿರಿಯ ಅಧಿಕಾರಿಗಳ ನಿರಂತರ ಒತ್ತಡದಿಂದಾಗಿ ತಾನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ಎಂಜಿನಿಯರ್ ಸ್ಪಷ್ಟವಾಗಿ ಆರೋಪಿಸಿದ್ದಾರೆ.

ಜ್ಯೋತಿಷಾ ದಾಸ್‌ಯ ಕುಟುಂಬವು ಔಪಚಾರಿಕ ಪೊಲೀಸ್ ದೂರು ದಾಖಲಿಸಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದಿನೇಶ್ ಮೇಧಿ ಶರ್ಮಾ ಮತ್ತು ಅಮೀನುಲ್ ಇಸ್ಲಾಂ ಅವರನ್ನು ಬಂಧಿಸಲಾಗಿದೆ. ಈ ಘಟನೆಯ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವರವಾದ ತನಿಖೆಗೆ ಆದೇಶ ನೀಡಿದ್ದಾರೆ. ಆರೋಪಿತರಿಗೆ ಸಂಬಂಧಿಸಿದ ಕಟ್ಟಡದ ಕಾಮಗಾರಿಯನ್ನು ಮತ್ತೆ ಪರಿಶೀಲಿಸಲಾಗುತ್ತಿದೆ.

https://www.newsics.com/2025/07/25/womens-cricketer-veda-krishnamurthy-bids-farewell-to-international-cricket/

TAGGED:#corruption #PWD #suicde #assam #police #case
Share This Article
Facebook Twitter Copy Link Print
Previous Article ಕರಿಷ್ಮಾ ಮಾಜಿ ಪತಿ ನಿಧನ ಬೆನ್ನಲ್ಲೇ ಕಾಸಿಗಾಗಿ ಕಾದಾಟ!
Next Article ವಿಷ ಕುಡಿದು ಗ್ರಾ.ಪಂ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಹೊಸ ತಿರುವು -ಪತಿ ಕೊಲೆಗೆ ಪತ್ನಿಯಿಂದಲೇ ಸುಪಾರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?