Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿ ಕನಸಿನಲ್ಲಿ ಕರೆದಳೆಂದು ಜೀವ ಕಳೆದುಕೊಂಡ ಬಾಲಕ
ದೇಶ

ತಾಯಿ ಕನಸಿನಲ್ಲಿ ಕರೆದಳೆಂದು ಜೀವ ಕಳೆದುಕೊಂಡ ಬಾಲಕ

Share
1 Min Read
SHARE

newsics.com

ಸೊಲ್ಲಾಪುರ:   ಕನಸಿನಲ್ಲಿ ಮೃತ ನನ್ನ ತಾಯಿ ಬಂದು ಕರೆಯುತ್ತಿದ್ದಾಳೆ, ಅವಳ ಬಳಿ ಹೋಗುತ್ತೇನೆ ಎಂದು ಬರೆದ ಡೆತ್‌ನೋಟ್‌ ಬರೆದಿಟ್ಟು 16 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ.

ಶಿವಶರಣ್ ಭೂತಾಲಿ ತಲ್ಕೋಟಿ ಎಂಬಾತ ಮೃತ ಬಾಲಕ. ಈಗ ತನ್ನ ಮಾವನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ  ಇನ್ನು ಕಳೆದ ಮೂರು ತಿಂಗಳ ಹಿಂದೆ ಬಾಲಕನ ತಾಯಿ ನಿಧನರಾಗಿದ್ದರು.

ಮೃತ ಬಾಲಕನ ಡೆತ್‌ನೋಟ್‌ “ನಾನು ಶಿವಶರಣ್. ನಾನು ಬದುಕಲು ಇಷ್ಟವಿಲ್ಲದ ಕಾರಣ ನಾನು ಸಾಯುತ್ತಿದ್ದೇನೆ. ನನ್ನ ತಾಯಿ ಹೋದಾಗ ನಾನು ಹೋಗಬೇಕಿತ್ತು, ಆದರೆ ನಾನು ನನ್ನ ಚಿಕ್ಕಪ್ಪ ಮತ್ತು ಅಜ್ಜಿಯ ಮುಖಗಳನ್ನು ನೋಡುತ್ತಾ ಜೀವಂತವಾಗಿದ್ದೆ. ನನ್ನ ಸಾವಿಗೆ ಕಾರಣ ನಿನ್ನೆ ನನ್ನ ತಾಯಿ ನನ್ನ ಕನಸಿನಲ್ಲಿ ಬಂದರು. ನಾನು ಯಾಕೆ ತುಂಬಾ ಬೇಜಾರಾಗಿದ್ದೇನೆ ಎಂದು ನನ್ನನ್ನು ಕೇಳಿದರು. ತನ್ನ ಬಳಿಗೆ ಬರಲು ಹೇಳಿದರು. ಹಾಗಾಗಿ, ನಾನು ಸಾಯುವ ಬಗ್ಗೆ ಯೋಚಿಸಿದೆ. ನನ್ನ ಚಿಕ್ಕಪ್ಪ ಮತ್ತು ಅಜ್ಜಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಏಕೆಂದರೆ, ಅವರು ನನಗೆ ತುಂಬಾ ಬೆಂಬಲ ಕೊಟ್ಟರು, ನನ್ನನ್ನು ತುಂಬಾ ಮುದ್ದಿಸಿದರು,” ಎಂದು ಬರೆದಿದ್ದಾನೆ.

ಅಧಿಕಾರಿಗಳು ಆತ್ಮಹತ್ಯೆ ಪತ್ರವನ್ನು ಕಂಡುಕೊಂಡು ತನಿಖೆ ನಡೆಸುತ್ತಿದ್ದಾರೆ.

TAGGED:#sucide #case #police #Maharashtra #youth
Share This Article
Facebook Twitter Copy Link Print
Previous Article School Holiday ಭಾರೀ ಮಳೆ – ನಾಳೆ ಈ ಜಿಲ್ಲೆಯ 5 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article IND vs AUS ಭಾರತ-ಎ ತಂಡದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರಗುಳಿದಿದ್ದು ಯಾಕೆ?

Popular Posts

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?