Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅರಣ್ಯಾಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ!
ದೇಶ

ಅರಣ್ಯಾಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ!

Share
1 Min Read
SHARE

newsics.com

ಒಡಿಶಾ ವಿಜಿಲೆನ್ಸ್ ಇಲಾಖೆಯು ರ್ಜರಿ ಬೇಟೆಯಾಡಿದ್ದು, ಅರಣ್ಯ ಅಧಿಕಾರಿಯೊಬ್ಬರ ಅಕ್ರಮ ಆದಾಯವನ್ನು  ಪತ್ತೆ ಹಚ್ಚಿದೆ.ಈ ವೇಳೆ ಪತ್ತೆಯಾದ ಹಣ ಮತ್ತು ಆದಾಯಕ್ಕಿಂತ ಮೀರಿ ಇರುವ ಆಸ್ತಿಯನ್ನು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.

ಡೆಪ್ಯುಟಿ ರೇಂಜರ್ ರಾಮ ಚಂದ್ರ ನೇಪಕ್​ಗೆ ಸಂಬಂಧಿಸಿದ 6 ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೇಪಕ್ ಜೈಪುರ ವಲಯ ಅರಣ್ಯ ಅಧಿಕಾರಿ ಆಗಿದ್ದಾರೆ. ಈ ವೇಳೆ 4 ಚಿನ್ನದ ಬಿಸ್ಕಟ್​​ಗಳು, ಒಂದೊಂದು 10 ಗ್ರಾಮಂ ತೂಕ ಇರುವ 16 ಬಂಗಾರದ ನಾಣ್ಯಗಳು ಪತ್ತೆಯಾಗಿವೆ.

ಕೊರಾಪುಟ್ ಜಿಲ್ಲೆಯ ಜೇಪೋರ್ ಅರಣ್ಯ ವಿಭಾಗದ ಜೇಪೋರ್ ಅರಣ್ಯ ವಲಯದ ಉಪ ರೇಂಜರ್-ಕಮ್-ಇನ್‌ಚಾರ್ಜ್ ರೇಂಜರ್ ರಾಮಚಂದ್ರ ನೇಪಕ್ ಎಂಬಾತನ ಮೇಲೆ ದಾಳಿ ಮಾಡಲು ಹಿರಿಯ ಅಧಿಕಾರಿಗಳ ಹಲವು ತಂಡಗಳನ್ನು ನಿಯೋಜಿಸಲಾಗಿತ್ತು. ಜೈಪುರದ ಅಪಾರ್ಟ್‌ಮೆಂಟ್‌ನಲ್ಲಿರುವ ಆತನ ಫ್ಲಾಟ್‌ನಿಂದ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ದಾಳಿಯ ಸಮಯದಲ್ಲಿ ಕರೆನ್ಸಿ ಎಣಿಕೆ ಯಂತ್ರವನ್ನು ತರಬೇಕಾಗಿತ್ತು. ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ಆತನ ಒಡೆತನದ ಫ್ಲಾಟ್ ಮೇಲೂ ದಾಳಿಗಳು ನಡೆಯಿತು.

ಸದ್ಯದ ಮಾಹಿತಿ ಪ್ರಕಾರ, 1.5 ಕೋಟಿ ಹಣ ಸಿಕ್ಕಿದೆ. ಎರಡು ಕಾರಗಳು, ನಾಲ್ಕು ಬೈಕ್​ ಕೂಡ ಸೀಜ್ ಮಾಡಿದ್ದಾರೆ.

https://www.newsics.com/2025/07/25/why-was-kannada-cricketer-rana-patil-left-out-of-the-india-a-team/

 

TAGGED:#ForestOfficer #money #Illegal #income #VigilanceDepartment
Share This Article
Facebook Twitter Copy Link Print
Previous Article IND vs AUS ಭಾರತ-ಎ ತಂಡದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರಗುಳಿದಿದ್ದು ಯಾಕೆ?
Next Article ಶಾಲೆಗಳ ಪ್ರತಿ ವಿಭಾಗದಲ್ಲಿ 45 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರಬಾರದು – ಸಿಬಿಎಸ್‌ಇ ಹೊಸ ನಿಯಮ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?