Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು
ಕರ್ನಾಟಕಪ್ರಮುಖ

ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು

Share
1 Min Read
SHARE

newsics.com

ಮಡಿಕೇರಿ: ಭಾರೀ ಗಾಳಿ-ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಮಡಿಕೇರಿಯ ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.

ಮೂಲತಃ ಕಲಬುರಗಿ ಜಿಲ್ಲೆಯ ಅಫ್ಜಲ್’ಪುರದ ಸುಷ್ಮಾ(29) ಎಂಬವರೇ ಸಾವಿಗೀಡಾದವರು.
ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಮನೆಯೊಳಗಿದ್ದ ಇಬ್ಬರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಅವರನ್ನು ಸೋಮವಾರಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಎರಡು ವರ್ಷದ ಹಿಂದೆ ಈ ಕುಟುಂಬ ಸೋಮವಾರಪೇಟೆಗೆ ಆಗಮಿಸಿ ಗ್ರಾಮದ ಗಣಪತಿ‌ ದೇವಸ್ಥಾನ ಬಳಿಯ ಮನೆಯೊಂದರಲ್ಲಿ ನೆಲೆಸಿತ್ತೆನ್ನಲಾಗಿದ್ದು,ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆಯಲ್ಲಿ ಸುಷ್ಮಾ ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.

AdFalciVax ಮಲೇರಿಯಾ ಸೋಂಕನ್ನು ತಡೆಯಲು ಬಂತು ಮೊದಲ ಲಸಿಕೆ!; ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?

TAGGED:Laborer dies after house wall collapses
Share This Article
Facebook Twitter Copy Link Print
Previous Article AdFalciVax ಮಲೇರಿಯಾ ಸೋಂಕನ್ನು ತಡೆಯಲು ಬಂತು ಮೊದಲ ಲಸಿಕೆ!; ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
Next Article ಸಾಲ ತೀರಿಸಿಲ್ಲ ಅಂದ್ರೂ ಇಲ್ಲಿ ಆರಾಂ ಆಗಿ ಇರಿ ಅಂತಿದೆ ಈ ಕಂಪನಿ! ಏನಿದು ಮಾಸ್ಟರ್‌ ಪ್ಲ್ಯಾನ್?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?