Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಿಂದಲೇ ತನಿಖೆ ಶುರು; SIT ಅಧಿಕಾರಿಗಳಿಗೆ ಫೈಲ್ ಹಸ್ತಾಂತರ,ಅನಾಮಿಕನನ್ನ ವಶಕ್ಕೆ ಪಡೆಯೋ ಸಾಧ್ಯತೆ
ಕರ್ನಾಟಕಪ್ರಮುಖ

ಧರ್ಮಸ್ಥಳದಿಂದಲೇ ತನಿಖೆ ಶುರು; SIT ಅಧಿಕಾರಿಗಳಿಗೆ ಫೈಲ್ ಹಸ್ತಾಂತರ,ಅನಾಮಿಕನನ್ನ ವಶಕ್ಕೆ ಪಡೆಯೋ ಸಾಧ್ಯತೆ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಹಲವರಿಂದ ಸೂಕ್ತ ತನಿಖೆಗೆ ಒತ್ತಡ ಹೆಚ್ಚಿದ ಹಿನ್ನೆಲೆ ಸರ್ಕಾರ ಪ್ರಕರಣದ ಎಸ್ಐಟಿ ರಚಿಸಿದೆ. 4 ಐಪಿಎಸ್ ಅಧಿಕಾರಿಗಳನ್ನ ಒಳಗೊಂಡ ಎಸ್‌ಐಟಿ ತಂಡ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಇಂದಿನಿಂದಲೇ ಅಧಿಕೃತವಾಗಿ ಎಸ್ಐಟಿ ತನಿಖೆ ಶುರುವಾಗಲಿದೆ ಎನ್ನಲಾಗ್ತಿದೆ.

ನೂರಾರು ಶವಗಳನ್ನ ಹೂತಿಡಲಾಗಿದೆ ಎನ್ನುವ ಆರೋಪದ ಪ್ರಕರಣವನ್ನ ಎಸ್ ಐ ಟಿ ಕೈಗೆತ್ತಿಕೊಂಡಿದೆ. ಅಧಿಕೃತವಾಗಿ ಧರ್ಮಸ್ಥಳ ಕೇಸ್ ಫೈಲ್ ಅನ್ನು SITಗೆ ಹ್ಯಾಂಡ್ ಓವರ್ ಮಾಡಲಾಗಿದೆ. ದಕ್ಷಿಣ ಕನ್ನಡ ಪೊಲೀಸರು ಎಲ್ಲಾ ಕೇಸ್ ದಾಖಲೆಗಳನ್ನು SIT ಟೀಮ್ಗೆ ರವಾನೆ ಮಾಡಲಾಗಿದೆ.

ರಾತ್ರೋ ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ SIT ಅಧಿಕಾರಿಗಳು ಭೇಟಿ ನೀಡಿದ್ದರು ಎನ್ನಲಾಗ್ತಿದೆ. ಧರ್ಮಸ್ಥಳ ಠಾಣೆಯಿಂದ ಎಸ್ ಐ ಟಿ ತನಿಖಾಧಿಕಾರಿ ಜಿತೇಂದ್ರ ದಯಾಮ ಕೇಸ್ ಫೈಲ್ಗಳನ್ನ ಪಡೆದುಕೊಂಡಿದ್ದು, ಧರ್ಮಸ್ಥಳ ಇನ್ಸ್ ಪೆಕ್ಟರ್ ಸಮರ್ಥ್ ಅವ್ರಿಂದ ಕೆಲ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗ್ತಿದೆ.

ಧರ್ಮಸ್ಥಳದಿಂದಲೇ ಕಾರ್ಯಾಚರಣೆ ಶುರು
ಇದಕ್ಕೂ ಮುನ್ನ ಮಂಗಳೂರಿನಲ್ಲೇ ಕೇಸ್ ನನ್ನ ದಕ್ಷಿಣ ಕನ್ನಡ ಎಸ್ಪಿಯೇ SITಗೆ ಹಸ್ತಾಂತರ ಮಾಡಿದ್ದಾರೆ. ಇಂದಿನಿಂದ ಧರ್ಮಸ್ಥಳ ಹಾಗೂ ಬೆಳ್ತಂಗಡಿಯಲ್ಲಿ ಎಸ್ ಐ ಟಿ ಕಾರ್ಯಾಚರಣೆ ಶುರುವಾಗಲಿದೆ ಎನ್ನಲಾಗ್ತಿದೆ.

ಆರೋಪ ಮಾಡ್ತಿರುವ ಅನಾಮಿಕನನ್ನ ಅತೀ ಶೀಘ್ರದಲ್ಲಿ ನ್ಯಾಯಾಲಯದ ಮೂಲಕ SIT ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಅನಾಮಿಕನನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಧರ್ಮಸ್ಥಳದ ಅರಣ್ಯ ಭಾಗಗಳಲ್ಲಿ ಅಕ್ರಮವಾಗಿ ಶವಗಳನ್ನ ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ದೂರಿನ ಆಧಾರದ ಮೇಲೆ ನಿಷ್ಪಕ್ಷಪಾತ ತನಿಖೆಗೆ ಅನೇಕರು ಆಗ್ರಹಿಸಿದ ಹಿನ್ನೆಲೆ ಸರ್ಕಾರ ಎಸ್ಐಟಿ ತಂಡ ರಚಿಸಿದ್ದು ತನಿಖೆ ಕೂಡ ಶುರುವಾಗಿದೆ.

SIT ತಂಡ ಅಧಿಕೃತವಾಗಿ ಪ್ರಕರಣದ ತನಿಖೆಯನ್ನು ಶುರು ಮಾಡಿದೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ಜೊತೆಗೆ ಕಾರ್ಯನಿರ್ವಹಿಸಲು ಹೆಚ್ಚುವರಿ 20 ಪೊಲೀಸ್‌ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

Bajaj Electric vehicle ಚೀನಾ ನಿರ್ಧಾರಕ್ಕೆ ಇವಿ ಇಂಡಸ್ಟ್ರಿ ಕಕ್ಕಾಬಿಕ್ಕಿ: ಆಗಸ್ಟ್‌ನಲ್ಲಿ ಬಜಾಜ್ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಸ್ಥಗಿತ ಸಾಧ್ಯತೆ

TAGGED:Investigation begins from Dharmasthala; File handed over to SIT officerspossibility of taking custody of Anonymous
Share This Article
Facebook Twitter Copy Link Print
Previous Article Bajaj Electric vehicle ಚೀನಾ ನಿರ್ಧಾರಕ್ಕೆ ಇವಿ ಇಂಡಸ್ಟ್ರಿ ಕಕ್ಕಾಬಿಕ್ಕಿ: ಆಗಸ್ಟ್‌ನಲ್ಲಿ ಬಜಾಜ್ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಸ್ಥಗಿತ ಸಾಧ್ಯತೆ
Next Article KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?