Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ
ಕರ್ನಾಟಕ

KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ

Share
1 Min Read
SHARE

newsics.com

ಬೆಂಗಳೂರು: ಅನುಕಂಪದ ಆಧಾರದ ಮೇಲೆ ಕರ್ನಾಟಕ ರಾಜ್ಯ ಸಾರಿಗೆ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.

ಇದೇ ವೇಳೆ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರವನ್ನೂ ವಿತರಣೆ ಮಾಡಿದರು. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 2.60 ಕೋಟಿ ಪರಿಹಾರ ವಿತರಣೆ.

ಅಲ್ಲದೆ, ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್‌ಗಳಿಗೂ ಚಾಲನೆ ನೀಡಲಾಯಿತು.

ಸಾರಿಗೆ ಸಿಬ್ಬಂದಿ ಹಗಲಿರುಳು ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಅಧಿಕಾರಿಗಳಾದ ರಾಮಚಂದ್ರನ್, ಪ್ರಿಯಾಂಗಾ, ಡಾ. ಸುಶೀಲಾ ಬಿ., ಡಾ. ನಂದಿನಿದೇವಿ ಕೆ., ಇಬ್ರಾಹಿಂ ಮೈಗೂರ ಮತ್ತಿತರರಿದ್ದರು.

Bajaj Electric vehicle ಚೀನಾ ನಿರ್ಧಾರಕ್ಕೆ ಇವಿ ಇಂಡಸ್ಟ್ರಿ ಕಕ್ಕಾಬಿಕ್ಕಿ: ಆಗಸ್ಟ್‌ನಲ್ಲಿ ಬಜಾಜ್ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಸ್ಥಗಿತ ಸಾಧ್ಯತೆ

ಸಾಲ ತೀರಿಸಿಲ್ಲ ಅಂದ್ರೂ ಇಲ್ಲಿ ಆರಾಂ ಆಗಿ ಇರಿ ಅಂತಿದೆ ಈ ಕಂಪನಿ! ಏನಿದು ಮಾಸ್ಟರ್‌ ಪ್ಲ್ಯಾನ್?

TAGGED:Appointment letter for KSRTC staff based on compassion
Share This Article
Facebook Twitter Copy Link Print
Previous Article ಧರ್ಮಸ್ಥಳದಿಂದಲೇ ತನಿಖೆ ಶುರು; SIT ಅಧಿಕಾರಿಗಳಿಗೆ ಫೈಲ್ ಹಸ್ತಾಂತರ,ಅನಾಮಿಕನನ್ನ ವಶಕ್ಕೆ ಪಡೆಯೋ ಸಾಧ್ಯತೆ
Next Article Actor Darshan: ನಟ ದರ್ಶನ್ ಮುಖದಲ್ಲಿ ಬೇಲ್ ಟೆನ್ಷನ್; ಜಾಮೀನು ತೀರ್ಪು ಯಾವಾಗ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?