Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Entertainment ಪ್ರಶಾಂತ್ ನೀಲ್ ಡಿಮ್ಯಾಂಡ್‌ಗೆ ಟಾಲಿವುಡ್ ಸುಸ್ತೋ ಸುಸ್ತು!
ಪ್ರಮುಖಮನರಂಜನೆ

Entertainment ಪ್ರಶಾಂತ್ ನೀಲ್ ಡಿಮ್ಯಾಂಡ್‌ಗೆ ಟಾಲಿವುಡ್ ಸುಸ್ತೋ ಸುಸ್ತು!

Share
1 Min Read
SHARE

newsics.com

ಡಿಮ್ಯಾಂಡ್‌ಗೆ ತಕ್ಕಂತೆ ರೇಟ್ ಫಿಕ್ಸ್ ಆಗುತ್ತೆ. ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಮೂಲಕ ಸದ್ದು ಮಾಡ್ತಿದ್ದಾರೆ. ಈಗ ‘ಡ್ರ್ಯಾಗನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಶಾಂತ್ ನೀಲ್ ನೆಚ್ಚಿನ ನಟ ತಾರಕ್. ಹಾಗಾಗಿ ಡ್ರ್ಯಾಗನ್ ಸಿನಿಮಾ ಬಗ್ಗೆ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಬಹುಕೋಟಿ ವೆಚ್ಚದಲ್ಲಿ ಹೈವೋಲ್ಟೇಜ್ ಆಕ್ಷನ್ ಥ್ರಿಲ್ಲರ್ ಸಿನಿಮಾ ನಿರ್ಮಾಣವಾಗುತ್ತಿದೆ. ಅದಕ್ಕೆ ತಕ್ಕಂತೆ ತಾರಕ್, ಪ್ರಶಾಂತ್ ನೀಲ್ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ. ಭಾರೀ ಸಂಭಾವನೆ ಪಡೆಯುತ್ತಿರುವ ನೀಲ್, ಲಾಭದಲ್ಲಿ ಕೂಡ ಪಾಲು ಕೇಳುತ್ತಿದ್ದಾರೆ ಎಂದು ಟಾಲಿವುಡ್‌ನಲ್ಲಿ ಗುಲ್ಲಾಗಿದೆ. ಸಂಭಾವನೆ ಜೊತೆಗೆ ಲಾಭದಲ್ಲಿ 50% ರಷ್ಟು ಪಾಲು ಕೇಳುತ್ತಿದ್ದಾರೆ, ಅದಕ್ಕೆ ನಿರ್ಮಾಪಕರೂ ಒಪ್ಪಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ.
ಲಾಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ 50% ರಷ್ಟು ಪಾಲು ಪಡೆದರೆ ಎರಡೂ ನಿರ್ಮಾಣ ಸಂಸ್ಥೆಗಳಿಗೆ ತಲಾ 25% ರಷ್ಟು ಪಾಲು ಸಿಗುತ್ತದೆ. ಈ ಸಂಬಂಧ ಮಾತುಕತೆ ಆಗಿದೆ ಎಂದು ತೆಲುಗು ವೆಬ್‌ಸೈಟ್‌ಗಳು ವರದಿ ಮಾಡಿವೆ.
‘ಡ್ರ್ಯಾಗನ್’ ಚಿತ್ರಕ್ಕಾಗಿ ತಾರಕ್ 100 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ. ಸಹೋದರ ಕಲ್ಯಾಣ್ ರಾಮ್ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ಈ ಸಿನಿಮಾ ಬಳಿಕ ಪ್ರಭಾಸ್ ನಟನೆಯ ‘ಸಲಾರ್- 2’ ಚಿತ್ರವನ್ನು ನೀಲ್ ನಿರ್ದೇಶನ ಮಾಡಬೇಕಿದೆ. ಆ ಬಳಿಕ ರಾಮ್‌ಚರಣ್ ನಟನೆಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಾರೆ ಎಂದು ಗುಲ್ಲಾಗಿದೆ.
‘ಕೆಜಿಎಫ್’-2 ಬಳಿಕ ನೀಲ್ ಕನ್ನಡ ಬಿಟ್ಟು ತೆಲುಗು ಚಿತ್ರರಂಗಕ್ಕೆ ಹೋಗಿದ್ದು ಕನ್ನಡ ಸಿನಿಪ್ರೇಮಿಗಳಿಗೆ ನಿರಾಸೆ ತಂದಿದೆ. ಕನ್ನಡದಲ್ಲೇ ಪ್ರಶಾಂತ್ ಸಿನಿಮಾಗಳನ್ನು ಮಾಡಬಹುದಿತ್ತು. ನಮ್ಮಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ರೆ ಆಗುವುದಿಲ್ಲವೇ? ಎಂದು ಕೇಳುವವರು ಇದ್ದಾರೆ. ಈಗಾಗಲೇ ಯಶ್ ಕಾಂಬಿನೇಷನ್‌ನಲ್ಲೇ ‘ಕೆಜಿಎಫ್’-3 ಸಿನಿಮಾ ಕೂಡ ಘೋಷಣೆ ಆಗಿದೆ. ಮತ್ತೆ ರಾಕಿ ಭಾಯ್ ಜೊತೆ ಕೈ ಜೋಡಿಸಲು ನೀಲ್ ವಾಪಸ್ ಬರುವ ಸಾಧ್ಯತೆಯಿದೆ.

KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ

TAGGED:Is Tollywood tired of Prashanth Neel's demand?
Share This Article
Facebook Twitter Copy Link Print
Previous Article ಸಿಡಿಮದ್ದು ಸ್ಫೋಟ: ಮಹಿಳೆ ಸ್ಥಿತಿ ಗಂಭೀರ
Next Article ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್ ಬಿ ಶೆಟ್ಟಿ ; ಪ್ರಚಾರಕ್ಕೆ ಹೊಸ ತಂತ್ರ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?