Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇದಾರನಾಥ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಂಚಾರ ಸ್ಥಗಿತ
ದೇಶ

ಕೇದಾರನಾಥ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಂಚಾರ ಸ್ಥಗಿತ

Share
0 Min Read
SHARE

newsics.com

ಡೆಹ್ರಾಡೂನ್: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇದಾರನಾಥದ ಗೌರಿಕುಂಡ ಬಳಿ ಭೂಕುಸಿತ ಸಂಭವಿಸಿದೆ.

ಭೂಕುಸಿತದಿಂದಾಗಿ ಗೌರಿಕುಂಡದ ಬಳಿ ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಯಾತ್ರಾರ್ಥಿಗಳು ಅರ್ಧದಲ್ಲೇ ಯಾತ್ರೆ ಸ್ಥಗಿತಗೊಳಿಸಿ ಸುರಕ್ಷಿತ ಪ್ರದೇಶಕ್ಕೆ ವಾಪಸ್ ಆಗಿದ್ದಾರೆ.

 

ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ತಂಡಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಭೂಕುಸಿತ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಸಂಚಾರಾಕ್ಕೆ ಅನುವು ಮಾಡಿಕೊಟ್ಟ ಬಳಿಕ ಯಾತ್ರೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share This Article
Facebook Twitter Copy Link Print
Previous Article ಶಾಲಾ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡ ‘SSLC’ ವಿದ್ಯಾರ್ಥಿನಿ : ವಿಡಿಯೋ ನೋಡಿ
Next Article ಕೊಪ್ಪಳದ ಇತಿಹಾಸ ಪ್ರಸಿದ್ಧ ಗವಿ ಮಠದಲ್ಲಿ ಮುಸ್ಲಿಂ ಮಹಿಳೆ ಧ್ಯಾನ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?