Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಪ್ಪಳದ ಇತಿಹಾಸ ಪ್ರಸಿದ್ಧ ಗವಿ ಮಠದಲ್ಲಿ ಮುಸ್ಲಿಂ ಮಹಿಳೆ ಧ್ಯಾನ
ಕರ್ನಾಟಕ

ಕೊಪ್ಪಳದ ಇತಿಹಾಸ ಪ್ರಸಿದ್ಧ ಗವಿ ಮಠದಲ್ಲಿ ಮುಸ್ಲಿಂ ಮಹಿಳೆ ಧ್ಯಾನ

Share
1 Min Read
SHARE

newsics.com

ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ‌ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದಾರೆ.

ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ‌ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದು, ತಮ್ಮ ಹರಕೆಯ ತೀರಿಸಲು ಮತ್ತು ಮಾನಸಿಕ ನೆಮ್ಮದಿಗಾಗಿ ಧ್ಯಾನ ಮಾಡುತ್ತಿರುವುದಾಗಿ ಮುಸ್ಲಿಂ ಮಹಿಳೆ ಹೇಳಿಕೊಂಡಿದ್ದಾರೆ.

ಕಳೆದ ಎಂಟು ದಿನಗಳಿಂದ ಮಠಕ್ಕೆ ಬರುತ್ತಿರುವ ಹಸೀನಾ ಬೇಗಂ ಎಂಬ ಮುಸ್ಲಿಂ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿ ಹಸೀನಾ ಬೇಗಂ ಅವರು ಗವಿ ಮಠದಲ್ಲಿ ನಿರಂತರ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90 ರಷ್ಟು ಹಿಂದೂ ಧರ್ಮದವರು ಗವಿ ಮಠಕ್ಕೆ ಬರುತ್ತಾರೆ. ಆದರೆ ಆವರಣದಲ್ಲಿ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರಿಂದ ಧ್ಯಾನ ಮಾಡಲಾಗುತ್ತಿದೆ.

 

ನಾನು 13 ವರ್ಷದಿಂದ ಗವಿ ಮಠದ ಶ್ರೀಗಳನ್ನು ನಂಬಿದ್ದೇನೆ. ಮಠದಲ್ಲಿ ಮುಸ್ಲಿಂ ಎಂಬ ಬೇಧ-ಭಾವ ಇಲ್ಲ. ನನಗೆ ಒಬ್ಬರಿಂದ ನೋವು ಆಗಿದೆ. ಹಾಗಾಗಿ ನಿತ್ಯ ಒಂದು ಗಂಟೆ ಧ್ಯಾನಕ್ಕೆ ಕೂತಿದ್ದೇನೆ. ನನಗೆ ಬಹಳ ಕಷ್ಟ ಇದೆ, ಪರಿಹಾರ ಆಗತ್ತೆ. ನನ್ನ ಮಕ್ಕಳ ಮೇಲೂ ಅಜ್ಜರ ಆಶೀರ್ವಾದ ಇದೆ. ನಾಗಪ್ಪ, ಬಸವಣ್ಣ ಎಲ್ಲರನ್ನೂ ಪೂಜೆ ಮಾಡುತ್ತೇನೆ. ಮನಸ್ಸಿಗೆ ನೆಮ್ಮದಿ ಸಿಗುತ್ತೆ ಎಂಬ ನಂಬಿಕೆ ಇದೆ’ ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಕೇದಾರನಾಥ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಂಚಾರ ಸ್ಥಗಿತ
Next Article ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 103 ಪ್ರವಾಸಿಗರು ಪೊಲೀಸರ ವಶಕ್ಕೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?