Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 103 ಪ್ರವಾಸಿಗರು ಪೊಲೀಸರ ವಶಕ್ಕೆ
ಕರ್ನಾಟಕ

ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 103 ಪ್ರವಾಸಿಗರು ಪೊಲೀಸರ ವಶಕ್ಕೆ

Share
0 Min Read
SHARE

newsics.com

ಚಿಕ್ಕಮಗಳೂರು: ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಾರ್ಮಡಿಘಾಟ್ ನ ಬಿದಿರುತಳ ಪ್ರದೇಶದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮದ ನಿಷೇಧಿತ ಪ್ರದೇಶಕ್ಕೆ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ 103 ಉದ್ಯೋಗಿಗಳನ್ನು ಚಾರಣಕ್ಕೆ ಕರೆದೊಯ್ಯಲಾಗಿತ್ತು.

2 ಬಸ್, 3 ಪಿಕಪ್ ವಾಹನಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಟೂರಿಸ್ಟ್ ಪ್ಯಾಕೇಜ್ ಅಡಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಉದ್ಯೋಗಿಗಳನ್ನು ಪ್ರವಾಸಕ್ಕೆ ಕರೆತರಲಾಗಿತ್ತು ಎಂದು ತಿಳೀದಿಬಂದಿದೆ.ಟೂರಿಸ್ಟ್ ಪ್ಯಾಕೇಜ್ ಅಡಿ ಟೆಕ್ಕಿಗಳು ಪ್ರವಾಸಕ್ಕೆ ಬಂದಿದ್ದರು. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

 

TAGGED:#tourists #Bengaluru #detained #police #trekking #prohibited
Share This Article
Facebook Twitter Copy Link Print
Previous Article ಕೊಪ್ಪಳದ ಇತಿಹಾಸ ಪ್ರಸಿದ್ಧ ಗವಿ ಮಠದಲ್ಲಿ ಮುಸ್ಲಿಂ ಮಹಿಳೆ ಧ್ಯಾನ
Next Article ಬೆಂಗಳೂರಿಗರು ಅನಕ್ಷರಸ್ಥರು ಎಂದು ನಾಲಿಗೆ ಹರಿಬಿಟ್ಟ ಯುವತಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?