Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Asia Cup 2025: ಸೆಪ್ಟೆಂಬರ್ 14ರಂದು ಭಾರತ-ಪಾಕ್ ಮುಖಾಮುಖಿ – ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ
ದೇಶಪ್ರಮುಖ

Asia Cup 2025: ಸೆಪ್ಟೆಂಬರ್ 14ರಂದು ಭಾರತ-ಪಾಕ್ ಮುಖಾಮುಖಿ – ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ

Share
2 Min Read
SHARE

newsics.com

ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2025 ರಲ್ಲಿ ಮುಖಾಮುಖಿಯಾಗಲಿವೆ. ಟಿ 20 ಸ್ವರೂಪದಲ್ಲಿ ನಡೆಯಲಿರುವ ಕಾಂಟಿನೆಂಟಲ್ ಟೂರ್ನಮೆಂಟ್ ಸೆಪ್ಟೆಂಬರ್ 9 ರಿಂದ 28 ರವರೆಗೆ ನಡೆಯಲಿದೆ.

ಶನಿವಾರ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಮೊಹ್ಸಿನ್ ನಖ್ವಿ ಅಧಿಕೃತವಾಗಿ ಪಂದ್ಯಾವಳಿಯ ದಿನಾಂಕಗಳನ್ನು ದೃಢಪಡಿಸಿದ್ದಾರೆ.

ಟೂರ್ನಮೆಂಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ  ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಈ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ವೇಳಾಪಟ್ಟಿಯ ಪ್ರಕಾರ, ಭಾರತ ತಂಡವು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸುತ್ತದೆ. ಪಂದ್ಯಾವಳಿಯಲ್ಲಿರುವ ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪು ಎ ನಲ್ಲಿ ಭಾರತ, ಪಾಕಿಸ್ತಾನ, ಯುಎಇ ಮತ್ತು ಓಮನ್, ಇನ್ನು ಗುಂಪು ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳಿದ್ದು ಎಲ್ಲಾ ಪಂದ್ಯಗಳನ್ನು ದುಬೈ ಮತ್ತು ಅಬುಧಾಬಿಯಲ್ಲಿ ನಡೆಯಲಿವೆ.

 

ಏಷ್ಯಾ ಕಪ್ 2025 ವೇಳಾಪಟ್ಟಿ

ಸೆಪ್ಟೆಂಬರ್ 9: ಅಫ್ಘಾನಿಸ್ತಾನ vs ಹಾಂಗ್ ಕಾಂಗ್

ಸೆಪ್ಟೆಂಬರ್ 10: ಭಾರತ vs ಯುಎಇ

ಸೆಪ್ಟೆಂಬರ್ 11: ಬಾಂಗ್ಲಾದೇಶ vs ಹಾಂಗ್ ಕಾಂಗ್

ಸೆಪ್ಟೆಂಬರ್ 12: ಪಾಕಿಸ್ತಾನ vs ಓಮನ್

ಸೆಪ್ಟೆಂಬರ್ 13: ಬಾಂಗ್ಲಾದೇಶ vs ಶ್ರೀಲಂಕಾ

ಸೆಪ್ಟೆಂಬರ್ 14: ಭಾರತ vs ಪಾಕಿಸ್ತಾನ

ಸೆಪ್ಟೆಂಬರ್ 15: ಶ್ರೀಲಂಕಾ vs ಹಾಂಗ್ ಕಾಂಗ್

ಸೆಪ್ಟೆಂಬರ್ 15: ಯುಎಇ vs ಓಮನ್

ಸೆಪ್ಟೆಂಬರ್ 16: ಬಾಂಗ್ಲಾದೇಶ vs ಅಫ್ಘಾನಿಸ್ತಾನ

ಸೆಪ್ಟೆಂಬರ್ 17: ಪಾಕಿಸ್ತಾನ vs ಯುಎಇ

ಸೆಪ್ಟೆಂಬರ್ 18: ಶ್ರೀಲಂಕಾ vs ಅಫ್ಘಾನಿಸ್ತಾನ

ಸೆಪ್ಟೆಂಬರ್ 19: ಭಾರತ vs ಓಮನ್

 

ಸೂಪರ್ ಫೋರ್ ವೇಳಾಪಟ್ಟಿ

ಸೆಪ್ಟೆಂಬರ್ 20, ಬಿ 1 vs ಬಿ 2

ಸೆಪ್ಟೆಂಬರ್ 21, ಎ 1 vs ಎ 2 (ಭಾರತ vs ಪಾಕಿಸ್ತಾನ)

ಸೆಪ್ಟೆಂಬರ್ 23, ಎ 2 vs ಬಿ 1

ಸೆಪ್ಟೆಂಬರ್ 24, ಎ 1 vs ಬಿ 2

ಸೆಪ್ಟೆಂಬರ್ 25, ಎ 2 vs ಬಿ 2

ಸೆಪ್ಟೆಂಬರ್ 26, ಎ 1 vs ಬಿ 1

ಸೆಪ್ಟೆಂಬರ್ 28, ಫೈನಲ್ ಪಂದ್ಯ

TAGGED:#AsiaCup #india #Pakistan #cricket #teamindia #bcci
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 27-07-2025, ಭಾನುವಾರ, ಹೇಗಿದೆ ನಿಮ್ಮ ಇಂದಿನ ಗ್ರಹಗತಿ?
Next Article ಟೇಕಾಫ್ ವೇಳೆಯಲ್ಲೇ ವಿಮಾನದ ಲ್ಯಾಂಡಿಗ್ ಗೇರ್ ನಲ್ಲಿ ಬೆಂಕಿ, ತುರ್ತು ಭೂಸ್ಪರ್ಶ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?